TV24 News Desk

TV24 News Desk
1107 posts
ಬೆಳಗಾವಿ

ಕರ್ನಾಟಕ ರಾಜ್ಯ ರೈತ ಸಂಘದಿಂದ ಮಾಲಿಂಗಪುರದಲ್ಲಿ ಸಭೆ ನಡೆಸಲಾಯಿತು

ಮಾಲಿಂಗಪುರ: ಕರ್ನಾಟಕ ರಾಜ್ಯ ರೈತ ಸಂಘದಿಂದ ರಾಜ್ಯ ಸಮಿತಿಯನ್ನು ಮಾಲಿಂಗಪುರದಲ್ಲಿಇಂದು ಸಭೆಯನ್ನು ಜರುಗಿತು. ಹಲವಾರು ರೈತರ ಸಮಸ್ಯೆಗಳನ್ನು ಆಲಿಸಿ  ಮುಂದಿನ ರೂಪರೇಷೆಗಳ  ಬಗ್ಗೆ ಚರ್ಚಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಎಚ್ಆರ್...

ಕ್ರೀಡೆ

ಕಿವೀಸ್ ತಂಡವನ್ನುಸೋಲಿಸಿ ವಿಶ್ವಕಪ್​ ಫೈನಲ್​ಗೆ ಎಂಟ್ರಿಕೊಟ್ಟ ಪಾಕಿಸ್ತಾನ

2007ರಲ್ಲಿ ಆಡಿದ ಮೊದಲ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ಫೈನಲ್ ತಲುಪಿದ್ದರೂ ಪ್ರಶಸ್ತಿ ಗೆಲ್ಲಲಾಗಲಿಲ್ಲ. ಆದರೆ 2009ರಲ್ಲಿ ಆಡಿದ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ಗೆ ತಲುಪಿದ್ದ ಪಾಕಿಸ್ತಾನ ಪ್ರಶಸ್ತಿಯನ್ನೂ...

ಬೆಳಗಾವಿ

ಸತೀಶ್​ ಜಾರಕಿಹೊಳಿ ವಿರುದ್ಧಕಾಂಗ್ರೆಸ್ ಕ್ರಮಕೈಗೊಳ್ಳಬೇಕು: ಸಿಎಂ ಬೊಮ್ಮಾಯಿ

ಬೆಳಗಾವಿ:  ತಮ್ಮ ಹೇಳಿಕೆ ಹಿಂಪಡೆಯಲ್ಲ ಈ ವಿಚಾರದಲ್ಲಿ ಕಾಂಗ್ರೆಸ್​ಗೆ ಸ್ಪಷ್ಟತೆ ಇದ್ದರೆ ಸತೀಶ್​ ಜಾರಕಿಹೊಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ಜಿಲ್ಲೆಯ...

ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್ ರಾವುತ್​ಗೆ ಜಾಮೀನು

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಉದ್ಧವ್ ಠಾಕ್ರೆ ಬಣದ ಹಿರಿಯ ನಾಯಕ ಸಂಜಯ್ ರಾವುತ್ ಅವರಿಗೆ ವಿಶೇಷ ನ್ಯಾಯಾಲಯವು ಇಂದು ಜಾಮೀನು ನೀಡಿದೆ. ರಾಜ್ಯಸಭಾ...

ಬೆಳಗಾವಿಬೆಳಗಾವಿ ನಗರ

ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ 

ಬೆಳಗಾವಿ:  ‌ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾರರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಜಿಲ್ಲಾಧಿಕಾರಿ ಆವರಣದಲ್ಲಿ ಇಂದು  ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ...

ಬೆಳಗಾವಿ

ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಸವಿಸ್ತಾರವಾಗಿ ತಿಳಿದು ಮಾತಾಡಬೇಕು 

ಹುಕ್ಕೇರಿ.ನಿಪ್ಪಾಣಿ ಯಲ್ಲಿ ನಡೆದ ಮನೆ ಮನೆಗೆ ಬುದ್ದ ಬಸವ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಯುಮಕನಮರಡಿ ಶಾಸಕರಾದ ಸತೀಶ್ ಜಾರಕಿಹೊಳಿ ಹಿಂದೂ  ಪದ ಎಂಬ ಶಬ್ದವು ಇದು ಭಾರತ ದೇಶಕ್ಕೆ...

ಬೆಳಗಾವಿ

ಯುವತಿ ಚುಡಾಯಿಸಿದ ಯುವಕನಿಗೆ ಬುದ್ದಿ ಹೇಳಲು ಹೋದ ನಾಲ್ಕು ಜನರಿಗೆ ಚೂರಿ ಇರಿತ

ಬೈಲಹೊಂಗಲ: ಯುವತಿಯನ್ನು ಚುಡಾಯಿಸಿ ನಾಲ್ಕು ಜನರಿಗೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ಬೈಲಹೊಂಗಲ್ ನಗರದ ಬಸವೇಶ್ವರ ಆಶ್ರಯ ಕಾಲಿನಿ ನಡೆದಿದೆ. ಯುವತಿ ಚುಡಾಯಿಸಿದ ಕಾಲೇಜು ವಿದ್ಯಾರ್ಥಿಯನ್ನು ಪಾಲಕರು,...

ಬೆಳಗಾವಿಬೆಳಗಾವಿ ನಗರ

ಹಿಂದೂ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ಸತೀಶ್ ಜಾರಕಿಹೊಳಿ

ಬೆಳಗಾವಿ : ಹಿಂದೂ ಎಂಬ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಹಿಂದೂ ಎಂಬ ಪದ ಪರ್ಷಿಯನ್ ಪದವಾಗಿದ್ದು, ಭಾರತೀಯ ಪದವೇ ಅಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ...

ಬೆಳಗಾವಿ

ಬಸ್‌- ಕಾರ್‌ ಡಿಕ್ಕಿ ಪ್ರಯಾಣಿಕರಿಗೆ ಗಾಯ 

ಚಿಕ್ಕೋಡಿ : ಸಾರಿಗೆ ಬಸ್‌- ಕಾರ್‌ ಮಖಾಮುಖಿ ಡಿಕ್ಕಿ ಹೊಡೆದ ಪರಿಣಾಮ  ೨  ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ  ನಡೆದಿದೆ. ಕಾರಿನ ಮುಂಭಾಗ ಜಂಖಗೊಂಡಿದೆ.ಮಹಾರಾಷ್ಟ್ರದ...

ಬೆಳಗಾವಿ

ವಿನಯ ಕುಲಕರ್ಣಿ ಹುಟ್ಟುಹಬ್ಬಕ್ಕೆ ಕ್ಷಣಗಣನೆ 

ಕಿತ್ತೂರು: ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರು ತಮ್ಮ ಬರ್ತಡೇ ನಿಮಿತ್ಯ ಜನಮನ ಕಾರ್ಯಕ್ರಮವನ್ನು ಕಿತ್ತೂರಿನಲ್ಲಿ ಅದ್ದೂರಿಯಾಗಿ ಆಚರಿಸಿಕೊಳ್ಳಲಿದ್ದಾರೆ. ಒಂದುವರೆ ಲಕ್ಷಕ್ಕಿಂತ ಹೆಚ್ಚು ಜನಸಾಗರವೇ ಹರಿದು ಬರಲಿದ್ದು,ಈ...

1 101 102 103 111
Page 102 of 111