TV24 News Desk

TV24 News Desk
1716 posts
ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಗೊತ್ತುವಳಿ ಪಾಸ್! ಮಹಾಜನ್ ವರದಿ ಅಂತಿಮ!

ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ ಪಾಸ್ಮಹಾಜನ್ ವರದಿ ಅಂತಿಮ ಎಂದು ನಿರ್ಣಯ; ಎಂಇಎಸ್ ಸದಸ್ಯರಿಂದ ಸಭೆ ಬಹಿಷ್ಕಾರ!ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಕನ್ನಡ ಪರ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ತಹಶೀಲ್ದಾರ್ ಪತ್ನಿಯ ಮನೆ ಹಾಗೂ ಸೊಸೈಟಿ ಜಾಲಾಡಿದ ಲೋಕಾಯುಕ್ತ ಅಧಿಕಾರಿಗಳು!

ಬೆಳಗಾವಿ; ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ನಿಪ್ಪಾಣಿ ತಹಶೀಲ್ದಾರ್ ಸುರೇಶ ಮುಂಜೆ ಅವರ ಪತ್ನಿ ಸ್ವಾತಿ ಅವರ ತವರು ಮನೆಯ ಮೇಲೂ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ....

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಪಾಲಿಕೆ ಸದಸ್ಯ ಹಾಗೂ ಮಹಿಳಾ ಅಧಿಕಾರಿ ನಡುವೆ ಮಾತಿನ ಚಕಮಕಿ!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿ ಹಾಗೂ ಪಾಲಿಕೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಾಲಿಕೆ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ನಡೆದ ಚರ್ಚೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ವಂದೇ ಮಾತರಂ ಗಲಾಟೆ!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಆರಂಭದಲ್ಲೇ ವಂದೇ ಮಾತರಂ ಹಾಡುವ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಸಭೆ...

Uncategorized

ಕುರುಬರೋ ನಾವು ಕುರುಬರು ಏನು ಬಲ್ಲೇವುರಿ ಒಳ್ಳ ಕಾರುಬಾರು!

ಚಿಕ್ಕೋಡಿ: ಕಾಂಗ್ರೆಸ್ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಇದೀಗ ಬಹಿರಂಗವಾಗಿದ್ದು, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ಕಚೇರಿಯಲ್ಲಿಯೇ ಮುಖಂಡರು ಪರಸ್ಪರ ವಾಗ್ವಾದ ನಡೆಸಿರುವ ಘಟನೆ ನಡೆದಿದೆ ಎನ್ನಲಾಗಿದೆ.ಚಿಕ್ಕೋಡಿ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಯುವಕನ ಮೇಲೆ ಪೊಲೀಸರ ಉತ್ತರನ ಪೌರುಷ!ಸಾರ್ವಜನಿಕರ ಆಕ್ರೋಶ!

ಚಿಕ್ಕೋಡಿ: ಗಣೇಶ ದರ್ಶನಕ್ಕೆ ತೆರಳಿ ಮನೆಗೆ ವಾಪಸ್ ತೆರಳುತ್ತಿದ್ದ ಯುವಕನ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸಂಕೇಶ್ವರದಲ್ಲಿ ಕೇಳಿಬಂದಿದೆ.ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಆಕೆ ಡೈವೋರ್ಸ್ ಗೆ ಅಪ್ಲೈ ಮಾಡಿದ್ದೆ ತಪ್ಪಾಯ್ತು! ಗಂಡನ ಕೈಯಿಂದಲೇ ಹೋಯ್ತು ಪ್ರಾಣ?

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.ಬೈಲಹೊಂಗಲದ ಗೊಲ್ಲರ ಓಣಿ ನಿವಾಸಿ ಲಕ್ಷ್ಮೀ ರಾಜು ಮಾಡಮಗೇರಿ (31)...

ಕ್ರೈಂಜಿಲ್ಲೆಬೆಳಗಾವಿ ನಗರರಾಜಕೀಯರಾಜ್ಯ

ಬಣಜಿಗ ಬುದ್ಧಿಯಿಂದ ಕೈ ಮುಗೀತೇವೆ, ಕೇಳದಿದ್ರೆ ಪಂಚಮಸಾಲಿ ಕೊಡ್ಲಿ ತೆಗಿತೇವೆ!  ರಮೇಶ್ ಕತ್ತಿ ಸನ್ಸೇಷನಲ್ ಸ್ಪೀಚ್!

ಬೆಳಗಾವಿ: ಬೆಳಗಾವಿಯ ಗಾಂಧೀ ಭವನದಲ್ಲಿ ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ಮಾತನಾಡಿ, ಲಿಂಗಾಯತ ಸಮುದಾಯದ ವಿವಿಧ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸುವರ್ಣಸೌಧಕ್ಕೆ ಆಕಾಶದಿಂದ ಇಳಿದು ಬಂದರೇ ಬಾಪು!ಭೀಮಪ್ಪ ಗಡಾದ್ ಹೀಗಂದಿದ್ಯಾಕೆ?

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸರ್ಕಾರದಿಂದ ನಿರ್ಮಿಸಲಾಗಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯ ಖರ್ಚು-ವೆಚ್ಚ ಹಾಗೂ ನಿರ್ಮಾಣಕ್ಕೆ ಸಂಬಂಧಿಸಿದ ದಾಖಲೆಗಳ ಕುರಿತು ಸರ್ಕಾರದ ವಿವಿಧ ಇಲಾಖೆಗಳ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಬೈಕ್ ಸ್ಟಾರ್ಟ್ ಆಗ್ತಿಲ್ಲ ಬಾ ಎಂದು ಕರೆಸಿ ಹೆಣ ಮಲಗಿಸಿದರು! ಕೊಲೆಗೆ ಕಾರಣವೇ ಕಾಮ!

ಕೊಲೆ ಆರೋಪಿ ಕೊಲೆ ಆರೋಪಿ ಕೊಲೆಯಾದವ ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ...

1 … 10 11 12 … 172
Page 11 of 172
error: Content is protected !!