ಮಹಾರಾಷ್ಟ್ರದಿಂದ ಬರುವವರಿಗೆ RTPCR ಟೆಸ್ಟ್ ಕಡ್ಡಾಯ..!
ಬೆಳಗಾವಿ: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ....
ಬೆಳಗಾವಿ: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ....
ಹುಬ್ಬಳ್ಳಿ: ಹೆಸ್ಕಾಂನ ಹುಬ್ಬಳ್ಳಿಯ ಉಗ್ರಾಣದಲ್ಲಿ ನಡೆದ 51 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸ್ಕಾಂನ ಲೆಕ್ಕಾಧಿಕಾರಿ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ. ಲೆಕ್ಕಾಧಿಕಾರಿ ಬೆಂಜಮಿನ್...
ಬೆಳಗಾವಿ: ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸರಕಾರ ಪರ್ಯಾಯ...
ಬೆಂಗಳೂರು: ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು...
ಕೋವಿಡ್ ಆತಂಕ ಪಡುವ ಅಗತ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತಗುಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಐದು ದಿನಗಳ ಹಿಂದೆ ಅವರು ಸಾವನ್ನಪ್ಪಿದ್ದು, ಮೃತ...
ಭಾರತದಲ್ಲಿ ಮೊತ್ತ ಮೊದಲಿಗೆ ಕೇರಳದಲ್ಲಿ ಪತ್ತೆಯಾದ ಕರೋನಾ ವೈರಸ್‌ನ ಜೆಎನ್.1 ರೂಪಾಂತರ ಇದೀಗ ಮತ್ತೆರಡು ರಾಜ್ಯಗಳಲ್ಲೂ ಕಾಣಿಸಿಕೊಂಡಿದೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಂದು ಮತ್ತು ಗೋವಾದಲ್ಲಿ...
ಖಾನಾಪುರ: ಖಾನಾಪುರದ ಭಾಗ್ಯಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯನ್ನ ನಂಬಿಕೊಂಡು ತಾಲೂಕಿನ ರೈತರು ಕಾರ್ಖಾನೆಗೆ ಕಬ್ಬು ಕಳಿಸುತ್ತಾರೆ ಆದರೆ ಈ ಕಾರ್ಖಾನೆಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು ಇದರಿಂದ ತಾಲೂಕಿನ...
ಹುಕ್ಕೇರಿ: ಕನ್ನಡ ಧ್ವಜ ತೆಗೆಯುವಂತೆ ಕನ್ನಡಿಗರ ಮೇಲೆ ಹಲ್ಲೆ ನಡೆದಿರುವ ಘಟನೆ ಅಂಕಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಶಿವಾಜಿ ಪುತ್ಥಳಿ ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆಗೆಯುವಂತೆ ಕೆಲ ಪುಂಡರು ಗಲಾಟೆ...
ಬೆಂಗಳೂರು: ವಿಧಾನಸೌಧದ ಸಮೀಪವೇ ಇರುವ ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳ ಸಹಾಯವಾಣಿಗೆ ಕರೆ ಮಾಡಿ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
ಬೆಳಗಾವಿ: ರವಿವಾರ ಮನೆ ಬಿಟ್ಟು ಓಡಿ ಹೋಗಿದ್ದ ವಂಟಮೂರಿಯ ಪ್ರೇಮಿಗಳು ಮಂಗಳವಾರ ರಾತ್ರಿ ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿಗೆ ಬಂದು ನಮಗೆ ಪ್ರಾಣ ಬೆದರಿಕೆ ಇದೆ ರಕ್ಷಣೆ...
© Copyright 2024 TV24 PLUS | News & Entertainment