ಕ್ರಿಕೆಟ್ ಬೆಟ್ಟಿಂಗ್ ಹುಚ್ಚು ಇಬ್ಬರ ಮೇಲೆ ಬ್ಲೇಡ್ ಹಲ್ಲೆ
ಖಾನಾಪುರ: ಸುಲಭವಾಗಿ ಹಣ ಗಳಿಸುವ ಸಲುವಾಗಿ ವಿಪರೀತ ಎನಿಸುವಷ್ಟು ಕ್ರಿಕೆಟ್ ಬೆಟ್ಟಿಂಗ್ ಹುಚ್ಚು ಹತ್ತಿಸಿಕೊಂಡಿದೆ ಹೀಗೊಂದು ಘಟನೆಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಲೋಂಡಾ ಗ್ರಾಮದಲ್ಲಿ ಕ್ರಿಕೆಟ್ ಬೆಟ್ಟಿಂಗಗಾಗಿ ಇಬ್ಬರ ಮೇಲೆ ಬ್ಲೇಡ್ ನಿಂದ...



