ಹಳೆ ವೈಷಮ್ಯ ಹಿನ್ನಲೆ, ಜಾತ್ರೆ ವೇಳೆ ಯುವಕನಿಗೆ ಚಾಕು ಇರಿತ.!
ಗೋಕಾಕ: ಗೋಕಾಕ್ ಫಾಲ್ಸ್‌ನಲ್ಲಿ ಮಹಾಲಿಂಗೇಶ್ವರ ಜಾತ್ರೆಯ ಸಂಭ್ರಮದಲ್ಲಿದ್ದ ಯುವಕನೊಬ್ಬನ ಮೇಲೆ ಚೂರಿಯಿಂದ ಇರಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಗೋಕಾಕ ಫಾಲ್ಸ್‌ನ ವಾಲ್ಮೀಕಿ ನಗರದ ನಿವಾಸಿ ವಿನೋದ ಬೇಟಗೇರಿ...
ಗೋಕಾಕ: ಗೋಕಾಕ್ ಫಾಲ್ಸ್‌ನಲ್ಲಿ ಮಹಾಲಿಂಗೇಶ್ವರ ಜಾತ್ರೆಯ ಸಂಭ್ರಮದಲ್ಲಿದ್ದ ಯುವಕನೊಬ್ಬನ ಮೇಲೆ ಚೂರಿಯಿಂದ ಇರಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಗೋಕಾಕ ಫಾಲ್ಸ್‌ನ ವಾಲ್ಮೀಕಿ ನಗರದ ನಿವಾಸಿ ವಿನೋದ ಬೇಟಗೇರಿ...
ಬೆಳಗಾವಿ: ಗ್ರಾಮೀಣ ಕ್ಷೇತ್ರದ ಹಿಂಡಲಗಾ ವಿಜಯ ನಗರದ ನೂತನ ಉದ್ಯಾನ ನಿರ್ಮಾಣಕ್ಕಾಗಿ 50 ಲಕ್ಷ ರೂ,ಗಳು ಮಂಜೂರಾದ ಹಿನ್ನೆಲೆಯಲ್ಲಿ ಇವತ್ತು ಉದ್ಯಾನ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ...
ಬೆಳಗಾವಿ: ಜಾಂಬೋಟಿ ರಸ್ತೆಗೆ ಹೊಂದಿಕೊಂಡಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಬಳಿಯ ಅರಣ್ಯ ಪ್ರದೇಶದ ಅಪಾರ ಸಸ್ಯಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಕೆನ್ನಾಲಗೆ ಯಾವ ಪರಿ ಹರಡಿತ್ತೆಂದರೆ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಹುಬ್ಬಳ್ಳಿ : ಬಿಜೆಪಿಯಲ್ಲಿ ಪೇಶ್ವೆ ಮೂಲದವರನ್ನು ಸಿಎಂ ಮಾಡಲು ಹೊರಟಿದ್ದಾರೆ ಅಂತಾ ಕೆಲದಿನಗಳ ಹಿಂದೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಸಿಎಂ ಬೊಮ್ಮಾಯಿ ಮಂಡಿಸಲಾಗಿರುವ ಸರ್ಕಾರದ ಮುಂಗಡ ಪತ್ರ ರೈತರು, ಮಹಿಳೆಯರು ಮತ್ತು ಎಲ್ಲಾ ವರ್ಗದ ಜನರ ಹಿತಕಾಯುವ ಜನಪರ ಜನಸ್ನೇಹಿ ಮುಂಗಡಪತ್ರವಾಗಿದ್ದು ಎಂದು ಜಲಸಂಪನ್ಮೂಲ ಸಚಿವ...
ಬೆಳಗಾವಿ: ಕಳೆದ ಪೆ೧೩ ರಿಂದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಐ ಸಿಯು ಶೂಶ್ರುಸಹಾಯಕಿಯರು ನಮ್ಮನ್ನು ಖಾಯಂ ಗೊಳಿಸಬೇಕೆಂದು ೨೦೦೦ ಸದಸ್ಯರು ಬೆಂಗಳೂರು ಪ್ರೀಡಂ ಪಾರ್ಕನಲ್ಲಿ...
ಅಥಣಿ : ಪಟ್ಟಣದ ಹಲ್ಯಾಳ ರಸ್ತೆಯ ಮಂಜುಶ್ರಿ ಹೊಟೆಲ್ ಎದುರಿಗೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಶುಕ್ರವಾರ ಮಧ್ಯಾಹ್ನ ಅಥಣಿ ಹಾರೂಗೇರಿ ರಸ್ತೆಯಲ್ಲಿ...
ಬೊಮ್ಮಾಯಿ ಬಜೆಟ್ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ..? ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂದು 2ನೇ ಬಾರಿಗೆ ರಾಜ್ಯ ಬಜೆಟ್...
ಗೋಕಾಕ ಸಾಹುಕಾರ್, ಹಾಲಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಮತ್ತೆ ತಮ್ಮ ವಿರೋಧಿಗಳ ವಿರುದ್ಧ ರಣಕಹಳೆ ಮೊಳಗಿಳಿಸಿದ್ದಾರೆ. ಗುರುವಾರ ಸಂಜೆ ಹಿರೇಬಾಗೇವಾಡಿಯಲ್ಲಿ ರಮೇಶ ಜಾರಕಿಹೊಳಿ ಅಭಿಮಾನಿಗಳ...
ಗೋಕಾಕ: ಫೆಬ್ರವರಿ 10ರ ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ಉದ್ಯಮಿ ರಾಜು ಝಂವರ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಕುಟುಂಬಸ್ಥರು...
© Copyright 2024 TV24 PLUS | News & Entertainment