TV24 News Desk

TV24 News Desk
1716 posts
ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಬೆಳಗಾವಿಯಲ್ಲಿ ಕ್ಲಬ್, ಪಬ್, ಹೋಟೆಲ್‌ಗಳ ಮೇಲೆ ಪೊಲೀಸ್ ದಾಳಿ: 40ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ಕಾರ್ಯಾಚರಣೆ!

ಪ್ರತಿಷ್ಠಿತ ಕ್ಲಬ್‌ಗಳಲ್ಲೂ ನಿಯಮ ಉಲ್ಲಂಘನೆ ಆರೋಪ – ಕೆಲವೆಡೆ ಅಪ್ರಾಪ್ತರು ಪತ್ತೆ – ನಿಯಮ ಮೀರಿ ಕಾರ್ಯನಿರ್ವಹಿಸುತ್ತಿದ್ದ ಕ್ಲಬ್, ಪಬ್‌ಗಳನ್ನು ಬಂದ್ ಮಾಡಿಸಿದ ಪೊಲೀಸರು!ಬೆಳಗಾವಿ: ನಗರದ ಪ್ರತಿಷ್ಠಿತ...

ಜಿಲ್ಲೆಬೆಳಗಾವಿರಾಜಕೀಯರಾಜ್ಯ

ಸಿಜೆಪಿ ನಾಯಕರ ಬಂಧನ ವಿಚಾರಕ್ಕೆ ಸತೀಶ್ ಪ್ರತಿಕ್ರಿಯೇ! ಕೇಂದ್ರದ ವಿರುದ್ಧ ಸತೀಶ್ ಅಸಮಾಧಾನ!

ಬೆಳಗಾವಿ: ದೆಹಲಿಯಲ್ಲಿ ಸಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವ ವಿಚಾರವಾಗಿ ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ನಡೆಸುವ ಹಕ್ಕಿದೆ....

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ದಂಡ ಕಟ್ಟಲು ಒಪ್ಪದ ಅಂಗಡಿ ಮಾಲೀಕನ ವಿರುದ್ಧ ಸಿಬ್ಬಂದಿ ಆಕ್ರೋಶ –ಅಂಗಡಿಯ ಮುಂದೆಯೇ ಕಸ ಎಸೆದು ಹೋದ ಪಾಲಿಕೆ ಸಿಬ್ಬಂದಿ!

ಬೆಳಗಾವಿ: ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿರುವ ಮಹಾನಗರ ಪಾಲಿಕೆ ಸಿಬ್ಬಂದಿ, ಬೀದಿಯಲ್ಲಿ ಕಸ ಎಸೆದಿದ್ದ ಹೂವಿನ ಅಂಗಡಿ ಮಾಲೀಕನಿಗೆ ದಂಡ ವಿಧಿಸಲು...

ಕ್ರೈಂಜಿಲ್ಲೆಬೆಳಗಾವಿ ನಗರರಾಜಕೀಯರಾಜ್ಯ

ಪ್ರಜ್ವಲ್ ರೇವಣ್ಣನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಸಿದ್ಧತೆ?

ಹಿಂಡಲಗಾ ಜೈಲಿನ ಮುಖ್ಯ ಅಧೀಕ್ಷಕರಿಗೆ ಅಧಿಕೃತ ಇ-ಮೇಲ್ ರವಾನೆ!ಯಾವುದೇ ಕ್ಷಣದಲ್ಲಿ ಎಸ್ಕಾರ್ಟ್ ಮೂಲಕ ಸ್ಥಳಾಂತರ ಸಾಧ್ಯತೆ!ಬೆಳಗಾವಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಟಿಪ್ಪರ್ ಹಿಂಬದಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು, 12 ಪ್ರಯಾಣಿಕರಿಗೆ ಗಂಭೀರ ಗಾಯ!

ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ!ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಎಸ್ಆರ್‌ಟಿಸಿ ಬಸ್ ಹಾಗೂ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ನ.1 ರಂದು ಅದ್ದೂರಿ ರಾಜ್ಯೋತ್ಸವ ಆಚರಣೆ:ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ, ಅಕ್ಟೋಬರ್ 08(ಕರ್ನಾಟಕ ವಾರ್ತೆ): ಪ್ರತಿ ವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ವಿಜೃಂಭಣೆ ಹಾಗೂ ಮಾದರಿ ರಾಜ್ಯೋತ್ಸವ ಆಚರಿಸಲು ಸರ್ವ ಸಿದ್ಧತೆಗಳನ್ನು...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಬೈಕ್ ಗೆ ತಾಗಿದ ಬಸ್ ನಡು ರಸ್ತೆಯಲ್ಲಿ ಕೆ ಎಸ್ ಆರ್ ಟಿ ಸಿ ಡ್ರೈವರ್ ಮೇಲೆ ಹಲ್ಲೆ!

ಬೆಳಗಾವಿ: ನಡು ರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯ ಹೊರ ವಲಯದಲ್ಲಿ ನಡೆದಿದೆ. ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಟಚ್ ಆಯ್ತು ಎಂಬ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಡಿಸಿ ಹಾಗೂ ನಗರ ಪೊಲೀಸ್ ಆಯುಕ್ತರ ಭೇಟಿ – 8 ಕೈದಿಗಳ ಬಿಡುಗಡೆ ಕುರಿತು ಮಹತ್ವದ ಸಭೆ!

ಬೆಳಗಾವಿ: ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ನಗರ ಪೊಲೀಸ್ ಆಯುಕ್ತರು ದಿಢೀರ್ ಭೇಟಿ ನೀಡಿ, ಜೈಲು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.ಸನ್ನಡತೆಯ ಆಧಾರದ...

ಕ್ರೈಂಜಿಲ್ಲೆಬಾಗಲಕೋಟೆಬೆಳಗಾವಿರಾಜ್ಯ

ಗರ್ಭಿಣಿ ವೇಷ ಧರಿಸಿದ ಎಸಿ ಶ್ವೇತಾ ಬೀಡಿಕರ್!ಅಧಿಕಾರಿಗಳ ಸ್ಟಿಂಗ್ ಆಪರೇಷನ್ ನಲ್ಲಿ ಭ್ರೂಣ ಹತ್ಯೆ ಜಾಲ ಬಲೆಗೆ!

ಮಹಾಲಿಂಗಪುರ ಭ್ರೂಣ ಹತ್ಯೆ ಪ್ರಕರಣ:ಸ್ಟಿಂಗ್ ಆಪರೇಷನ್ ಮೂಲಕ ಜಾಲ ಪತ್ತೆ! ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳ ಬಂಧನಸುಮಾರು 17 ಗಂಟೆಗಳ ಕಾರ್ಯಾಚರಣೆಯಲ್ಲಿ ಅಧಿಕಾರಿಗಳಿಂದ ಭ್ರೂಣ...

ಜಿಲ್ಲೆಬೆಳಗಾವಿಬೆಳಗಾವಿ ನಗರಮನೋರಂಜನೆರಾಜಕೀಯರಾಜ್ಯ

ಅತೀ ಶೀಘ್ರದಲ್ಲೇ ಕರ್ನಾಟಕ ಸರ್ಕಾರದ ಸಂಪುಟದಲ್ಲಿ ಮಹಿಳಾ ಸಚಿವೆಯನ್ನು ನೋಡ್ತೀರಾ: ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮಹಿಳಾ ಸಚಿವರ ಸೇರ್ಪಡೆ...

1 … 8 9 10 … 172
Page 9 of 172
error: Content is protected !!