ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಿ, ಬಾವ್ಯಕಥೆ ಮೆರೆದ ಮುಸ್ಲಿಮ ಬಾಂದವರು
ರಾಮದುರ್ಗ: ಪಟ್ಟಣದ ಹೊರವಲಯದ ಹಲಗತ್ತಿ ಬಾಯಪಾಸ್ ರಸ್ತೆ ಬದಿಯಲ್ಲಿದ್ದ ತೋಟದಲ್ಲಿ ಆಯೋಜಿಸಲಾದ ರಾಮದುರ್ಗ ಜಮೇತೆ ಉಲ್ಮಾ ಸಂಘಟನೆ ಮುಸ್ಲಿಂ ಸಮುದಾಯದವರು ಮಾಲಾರಪನೆ ಮಾಡಿ ಅನ್ನಪ್ರಸಾದ ವ್ಯವಸ್ಥೆ ಮಾಡಿದ್ದಾರೆ....













