ದೇಶ

ಕ್ರೈಂಜಿಲ್ಲೆದೇಶಬೆಳಗಾವಿರಾಜ್ಯ

ಬೆಳಗಾವಿ ಪಾಲಿಕೆಗೆ ಬಾಂಬ್ ಬೆದರಿಕೆ ಮೇಲ್ – ಅಧಿಕಾರಿಗಳು, ಸಿಬ್ಬಂದಿಯಲ್ಲಿ ಆತಂಕ; ಸ್ಥಳಕ್ಕೆ ದೌಡಾಯಿಸಿದ ಪೊಲೀಸರು!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಅನಾಮಧೇಯ ವ್ಯಕ್ತಿಯೊಬ್ಬರು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ಇಂದು ಬೆಳಕಿಗೆ ಬಂದಿದ್ದು, ಪಾಲಿಕೆ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ...

ಕ್ರೈಂಜಿಲ್ಲೆಟ್ರೆಂಡ್ದೇಶಬೆಳಗಾವಿಬೆಳಗಾವಿ ನಗರರಾಜ್ಯ

ಚಿಕ್ಕಪ್ಪನ ಮನೆಯ ಬಂಗಾರ ಕದ್ದು ಥಾರ್ ತಂದ ಭೂಪ!ಥಾರ್ ಪೂಜೆಗೆ ಚಿಕ್ಕಪ್ಪನನ್ನೆ ಆಹ್ವಾನಿಸಿ ಪೊಲೀಸರ ಅತಿಥಿಯಾದ!

ಕೊಲ್ಹಾಪುರ: ನೆರೆಯ ಕೊಲ್ಲಾಪುರ ಜಿಲ್ಲೆಯ ಪನ್ಹಾಳಾ ತಾಲೂಕಿನ ಸಾತವೇ ಗ್ರಾಮದಲ್ಲಿ 19 ವರ್ಷದ ಸಮರ್ ಚವಾಣ್ ಎಂಬ ಯುವಕನು ತನ್ನ ಚಿಕ್ಕಪ್ಪನ ಮನೆಯಲ್ಲಿ 15 ತೊಲಾ ಚಿನ್ನದಾಭರಣಗಳನ್ನು...

ಜಿಲ್ಲೆದೇಶಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿಯಲ್ಲಿ ಅನ್ನದಾತರ ಬಂದ್‌ಗೆ ನೀರಸ ಪ್ರತಿಕ್ರಿಯೆ – ಎಂದಿನಂತೆ ಜನಜೀವನ, ಶಾಲಾ-ಕಾಲೇಜು ವಾಹನಗಳ ಸಂಚಾರ ಯಥಾಸ್ಥಿತಿ!

ಬೆಳಗಾವಿ: ಕಬ್ಬು ಬೆಳೆಗಾರರಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸಬೇಕು ಎಂಬ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಜಿಲ್ಲೆಟ್ರೆಂಡ್ದೇಶಬಾಗಲಕೋಟೆಬಿದರಬೆಳಗಾವಿ ನಗರಮನೋರಂಜನೆರಾಜ್ಯರಾಯಿಚೂರು

ಕಬ್ಬು ಬೆಳೆಗಾರರ ಹೋರಾಟಕ್ಕೆ ಮತ್ತೊಂದು ತಿರುವು: ನಾಳೆ ಕರ್ನಾಟಕ ಬಂದ್‌ಗೆ ರೈತ ಸಂಘ ಕರೆ!

ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾಳೆ (ಅಕ್ಟೋಬರ್ 31) ರಾಜ್ಯಾದ್ಯಂತ ಕರ್ನಾಟಕ ಬಂದ್‌ಗೆ ರೈತ ಸಂಘಟನೆ ಕರೆ ನೀಡಿದೆ. ಈ ಕುರಿತು ರೈತ...

ಕ್ರೈಂಜಿಲ್ಲೆದೇಶಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಬೆಳಗಾವಿ ಮೂಲದ ಪೊಲೀಸ್ ಅಧಿಕಾರಿ ಅರುಣ ಸಾಲುಂಕೆ ಸಾವು!

ಬೆಳಗಾವಿ: ಅಥಣಿ ತಾಲೂಕಿನ ಅರಟಾಳ ಗ್ರಾಮದ ನಿವಾಸಿಯಾಗಿದ್ದ ಅರುಣ ಸಾಲುಂಕೆ – ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿ; ಕುಟುಂಬಸ್ಥರಲ್ಲಿ ಶೋಕ ಬೆಳಗಾವಿ: ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್...

ಜಿಲ್ಲೆದೇಶಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆಗೆ ಜಿಲ್ಲಾಡಳಿತ ಬ್ರೇಕ್; ಅ.31ರ ಹೆದ್ದಾರಿ ಬಂದ್‌ಗೆ ಅನುಮತಿ ನಿರಾಕರಣೆ!

ಬೆಳಗಾವಿ: ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳು ಅಕ್ಟೋಬರ್ 31ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದ...

ಜಿಲ್ಲೆದೇಶಬೆಳಗಾವಿಬೆಳಗಾವಿ ನಗರಮನೋರಂಜನೆರಾಜ್ಯ

ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ; ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ – ಡಾ. ಅಶ್ವತ್ಥ್ ನಾರಾಯಣ ವಾಗ್ದಾಳಿ

ಬೆಳಗಾವಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಆಧಾರರಹಿತ ಆರೋಪಗಳನ್ನು ಮಾಡುತ್ತಿವೆ. ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವುದು ಮತ್ತು ಅರ್ಹ...

ಜಿಲ್ಲೆದೇಶಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಚನ್ನಮ್ಮನ ತವರು ಕಾಕತಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಕಿತ್ತೂರು ಉತ್ಸವಕ್ಕೆ ಚಾಲನೆ!

ಮೂರು ದಿನಗಳ ಕಾಲ ಐತಿಹಾಸಿಕ ಕಿತ್ತೂರಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮಬೆಳಗಾವಿ: ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ 202ನೇ ವಿಜಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಐತಿಹಾಸಿಕ ಕಿತ್ತೂರು...

ಕೊಪ್ಪಳಗದಗಜಿಲ್ಲೆಟ್ರೆಂಡ್ದೇಶಧಾರವಾಡಬಳ್ಳಾರಿಬಾಗಲಕೋಟೆಬಿದರಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯರಾಯಿಚೂರುವಿಜಯಪುರಹಾವೇರಿ

ಮಣಿಯದ ಕೇಂದ್ರ ಸರ್ಕಾರದ ವಿರುದ್ಧ ಚೂನಪ್ಪ ಹಾಗೂ ಶಶಿಕಾಂತ ಗುರುಜೀ ಆಕ್ರೋಶ! ಹೆದ್ದಾರಿಯಲ್ಲಿ ಅಹೋರಾತ್ರಿ ಧರಣಿ ಮುಂದುವರಿಕೆ!

ಬೆಳಗಾವಿ:ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲೆಯ...

ಗದಗಜಿಲ್ಲೆದೇಶಧಾರವಾಡಬಳ್ಳಾರಿಬಿದರಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯರಾಯಿಚೂರುವಿಜಯಪುರಹಾವೇರಿ

ಬೆಳಗಾವಿ: ಎಂಎಸ್‌ಪಿ ದರ ನಿಗದಿಗೆ ಆಗ್ರಹಿಸಿ ಅನ್ನದಾತರ ಹೋರಾಟ – ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ!

ಬೆಳಗಾವಿ: ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ಅನ್ನದಾತರ ಹೋರಾಟ ತೀವ್ರಗೊಂಡಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ...

1 2 … 7
Page 1 of 7
error: Content is protected !!