ಜಿಲ್ಲೆ

ಬೆಳಗಾವಿಬೆಳಗಾವಿ ನಗರ

ಬೆಳಗಾವಿ ಸ್ಮಾರ್ಟ್‌ ಸಿಟಿ ದಾಖಲಾತಿ ಹಾಗೂ ಖರ್ಚು ವೆಚ್ಚಕ್ಕೆ ಮಾತ್ರ ಸೀಮಿತವಾಗಿದೆಯೇ?  

ಬೆಳಗಾವಿ: ಬೆಳಗಾವಿ ಮಹಾನಗರ ಸ್ಮಾರ್ಟ್‌ ಸಿಟಿಯಾಗಿ ಬದಲಾಗಿದೆ. ಎಲ್ಲಿ ನೋಡಿದರೂ ಎಲ್ಲಾ ಸ್ಮಾರ್ಟ್ ಸೌಲಭ್ಯಗಳು. ಈ ಮಾತು ಕೇವಲ ದಾಖಲಾತಿ ಹಾಗೂ ಖರ್ಚು ವೆಚ್ಚಕ್ಕೆ ಮಾತ್ರ ಸೀಮಿತವಾಗಿದೆಯೇ ಅನ್ನೋ...

ಬೆಳಗಾವಿ

ಕೆಪಿಟಿಸಿಎಲ್ ಅಕ್ರಮ ಪರೀಕ್ಷೆ ಕೇಸ್: ಮತ್ತೆ ನಾಲ್ಕು ಆರೋಪಿಗಳು ಅಂದರ 

ಮೂಡಲಗಿ : ಇತ್ತೀಚಿಗೆ  ನಡೆದ ಕೆಪಿಟಿಸಿಎಲ್ ಅಕ್ರಮ ಪರೀಕ್ಷೆ ಕೇಸ್‍ನಲ್ಲಿ ಮತ್ತೆ ನಾಲ್ಕು ಜನ  ಆರೋಪಿಗಳನ್ನು ಗೋಕಾಕ್  ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಬಂಧಿತ ಆರೋಪಿಗಳನ್ನು ಅರಬಾಂವಿಯ...

ಧಾರವಾಡರಾಜ್ಯ

ಹುಬ್ಬಳ್ಳಿ ದೆಹಲಿ ವಿಮಾನದಾಗ ಕನ್ನಡದ ಕಲರವ 

ಹುಬ್ಬಳ್ಳಿ:  ಇಂಡಿಗೋ ವಿಮಾನ ಶ್ರೇಣಿ II ಹುಬ್ಬಳ್ಳಿಯಿಂದ ನೇರವಾಗಿ ಸಂಪರ್ಕಿಸುವ ಮೊದಲ ಪ್ಲೈಟನ್ನು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಉದ್ಘಾಟಿಸಿದರು.  ಬೆಳಗಾವಿ ಜಿಲ್ಲೆಯ ಬೈಲಹೊಂಗಲದವ್ರೇ ಆದ ಫಸ್ಟ್ ಆಫೀಸರ್...

ಬೆಳಗಾವಿ

 ಅರಣ್ಯಇಲಾಖೆಯ ಯಶಸ್ವಿ ಕಾರ್ಯಾಚರಣೆ ಬೃಹತ್ ಮೊಸಳೆ ರಕ್ಷಣೆ 

ಹುಕ್ಕೇರಿ: ತಾಲೂಕಿನ ಬಡಕುಂದ್ರಿ ಗ್ರಾಮದ ಬಳಿಯ ನೀರಿನ ಟ್ಯಾಂಕ್ ನಲ್ಲಿ ಬಿದ್ದಿದ್ದ ಬೃಹತ್ ಗಾತ್ರದ ಮೊಸಳೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಬಡಕುಂದ್ರಿ ಗ್ರಾಮದ ಹಿರಣ್ಯಕೇಶಿ ನದಿಯಲ್ಲಿ...

ಬೆಳಗಾವಿ

ನಾಳೆ ಯಮಕನಮರಡಿಯಲ್ಲಿ  ನಾನು ಹಿಂದೂ ಸಮಾವೇಶ 

ಯಮಕನಮರಡಿ : ಹಿಂದೂ ಪದದ ಅರ್ಥದ ಕುರಿತು ಹೇಳಿಕೆ ನೀಡಿದ್ದ ವಿವಾದದಲ್ಲಿ ಸಿಲುಕಿರುವ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿಯವರ ಪ್ರಕರಣವನ್ನು ತನ್ನ ರಾಜಕೀಯ ಲಾಭಕಾಗಿ ಬಳಸಿಕೊಳ್ಳವ ಯತ್ನದ...

ಬೆಳಗಾವಿ

ಟಿಪ್ಪರ್ ಲಾರಿ ಬೈಕ್ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು 

ಖಾನಾಪುರ: ಬೈಕ್‍ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಧಾರುಣ ಘಟನೆ  ಖಾನಾಪುರ ಪಟ್ಟಣದಲ್ಲಿ ಸಂಭವಿಸಿದೆ.ಬೆಳಗಾವಿ ಗೋವಾ ರಸ್ತೆಯ ಮೇಲೆಯ ಬರುತ್ತಿದ ಟಿಪ್ಪರ್...

ಬೆಳಗಾವಿಬೆಳಗಾವಿ ನಗರ

ಆರೋಗ್ಯ ಶಿಬಿರಗಳ ಮೂಲಕ  ಸಮಾಜ ಸೇವೆ ನಡೆಯಲಿ: ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ:  ಇಂದು ಸಹ್ಯಾದ್ರಿ ನಗರದ ಸಾರಥಿ ಕಾಲೋನಿಯಲ್ಲಿ ಸಹರಾ ಫೌಂಡೇಷನ್‌ ಹಾಗೂ ಡಾ. ದೇವಗೌಡ ಶ್ರೀ ಆರ್ಥೋ ಮತ್ತು  ಟ್ರೌಮಾ ಸೆಂಟರ್  ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಮೂಳೆ...

ಬೆಳಗಾವಿಬೆಳಗಾವಿ ನಗರ

ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡಿದ : ಚನ್ನರಾಜ ಹಟ್ಟಿಹೊಳಿ

ಬೆಳಗಾವಿ :ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾವಿನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಸ್ಮಾರ್ಟ್ ಕ್ಲಾಸ್ ಸೇವೆ ಹಾಗೂ ನಾಲ್ಕೂ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿದರು. ಇದೆ...

ಬೆಳಗಾವಿಬೆಳಗಾವಿ ನಗರ

 ಸಿದ್ದರಾಮಯ್ಯ ಸೋಲು ಖಚಿತ :ಸಚಿವ ಗೋವಿಂದ ಕಾರಜೋಳ

ಬೆಳಗಾವಿ: ಸೋಮವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅವರು ಸಿದ್ದರಾಮಯ್ಯನವರು ಕ್ಷೇತ್ರ ಬದಲಾವಣೆ ಮಾಡಿ  ಕೋಲಾರದಿಂದ ಸ್ಪರ್ಧೆ ಮಾಡಿದರೂ ಅವರ...

ಬೆಳಗಾವಿಬೆಳಗಾವಿ ನಗರ

ಸತೀಶ ಜಾರಕಿಹೊಳಿ ಅಭಿಮಾನಿಗಳ ಶಕ್ತಿ ಪ್ರದರ್ಶನ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಿಂದೂ ಹೇಳಿಕೆಯನ್ನು ಮುಂದಿಟ್ಟುಕೊಂಡು ಅವರ ವಿರುದ್ಧ ಸಮರ ಸಾರಿದ್ದ ಬಿಜೆಪಿ, ಹಿಂದೂಪರ ಸಂಘಟನೆಗಳ ವಿರುದ್ಧ ಇದೀಗ ಸತೀಶ ಬೆಂಬಲಿಗರು, ವಿವಿಧ...

1 … 108 109 110 … 119
Page 109 of 119
error: Content is protected !!