ಜಿಲ್ಲೆ

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕಾಂಗ್ರೆಸ್ VS ಬಿಜೆಪಿ ನಡುವೆ ಎಸ್‌ಐಆರ್ ಲಡಾಯಿ — ಸಿಎಂ ಹೇಳಿಕೆಗೆ ಶಾಸಕ ಅಭಯ್ ಪಾಟೀಲ್ ತಿರುಗೇಟು!

ಬೆಳಗಾವಿ: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಎಸ್‌ಐಆರ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ತೀವ್ರಗೊಂಡಿದೆ. ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಹುನ್ನಾರ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಮಾಂಜಾದಾರ ಬ್ಯಾನ್ ಮಾಡಿ ಯುವಕನ ಕುಟುಂಬಕ್ಕೆ ಪರಿಹಾರ ಕೊಡಿ!ಕುಟುಂಬಸ್ಥರ ಅಳಲು!

ಬೆಳಗಾವಿ: ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮನೆಯ ಜವಾಬ್ದಾರಿ ಹೊತ್ತು, ಹಗಲು ಕಾಲೇಜಿಗೆ ತೆರಳಿ ರಾತ್ರಿ ಕೆಲಸ ಮಾಡುತ್ತಿದ್ದ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಈ ಹೊಲಸು ಮಾಂಜಾ ದಾರಕ್ಕೆ ಇನ್ನೆಷ್ಟು  ಬಲಿ ಬೇಕು ಸ್ವಾಮಿ?

ಪರೀಕ್ಷೆ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ವಿದ್ಯಾರ್ಥಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಗಾಂಧಿ ನಗರ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಎಸ್ ಐ ಆರ್ ಬಿಜೆಪಿ ಡಾಕ್ಟರ್ ವಿರುದ್ಧ ಎಫ್ ಐ ಆರ್!

ಬೆಳಗಾವಿ: ಬೋಗಸ್ ಫಾರ್ಮ್ ಹಾಗೂ ನಕಲಿ ದಾಖಲಾತಿಗಳನ್ನು ಬಳಸಿ ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಗೊತ್ತುವಳಿ ಪಾಸ್! ಮಹಾಜನ್ ವರದಿ ಅಂತಿಮ!

ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ ಪಾಸ್ಮಹಾಜನ್ ವರದಿ ಅಂತಿಮ ಎಂದು ನಿರ್ಣಯ; ಎಂಇಎಸ್ ಸದಸ್ಯರಿಂದ ಸಭೆ ಬಹಿಷ್ಕಾರ!ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಕನ್ನಡ ಪರ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ತಹಶೀಲ್ದಾರ್ ಪತ್ನಿಯ ಮನೆ ಹಾಗೂ ಸೊಸೈಟಿ ಜಾಲಾಡಿದ ಲೋಕಾಯುಕ್ತ ಅಧಿಕಾರಿಗಳು!

ಬೆಳಗಾವಿ; ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ನಿಪ್ಪಾಣಿ ತಹಶೀಲ್ದಾರ್ ಸುರೇಶ ಮುಂಜೆ ಅವರ ಪತ್ನಿ ಸ್ವಾತಿ ಅವರ ತವರು ಮನೆಯ ಮೇಲೂ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ....

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಪಾಲಿಕೆ ಸದಸ್ಯ ಹಾಗೂ ಮಹಿಳಾ ಅಧಿಕಾರಿ ನಡುವೆ ಮಾತಿನ ಚಕಮಕಿ!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿ ಹಾಗೂ ಪಾಲಿಕೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಾಲಿಕೆ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ನಡೆದ ಚರ್ಚೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ವಂದೇ ಮಾತರಂ ಗಲಾಟೆ!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಆರಂಭದಲ್ಲೇ ವಂದೇ ಮಾತರಂ ಹಾಡುವ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಸಭೆ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಯುವಕನ ಮೇಲೆ ಪೊಲೀಸರ ಉತ್ತರನ ಪೌರುಷ!ಸಾರ್ವಜನಿಕರ ಆಕ್ರೋಶ!

ಚಿಕ್ಕೋಡಿ: ಗಣೇಶ ದರ್ಶನಕ್ಕೆ ತೆರಳಿ ಮನೆಗೆ ವಾಪಸ್ ತೆರಳುತ್ತಿದ್ದ ಯುವಕನ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸಂಕೇಶ್ವರದಲ್ಲಿ ಕೇಳಿಬಂದಿದೆ.ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಆಕೆ ಡೈವೋರ್ಸ್ ಗೆ ಅಪ್ಲೈ ಮಾಡಿದ್ದೆ ತಪ್ಪಾಯ್ತು! ಗಂಡನ ಕೈಯಿಂದಲೇ ಹೋಯ್ತು ಪ್ರಾಣ?

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.ಬೈಲಹೊಂಗಲದ ಗೊಲ್ಲರ ಓಣಿ ನಿವಾಸಿ ಲಕ್ಷ್ಮೀ ರಾಜು ಮಾಡಮಗೇರಿ (31)...

1 … 10 11 12 … 119
Page 11 of 119
error: Content is protected !!