ಚಿಕ್ಕೋಡಿ ಆಸ್ಪತ್ರೆಯ ಅವ್ಯವಸ್ಥೆಗೆ ಉಪಲೋಕಾ ನ್ಯಾಯಮೂರ್ತಿ ವೀರಪ್ಪ ಗರಂ!
ಚಿಕ್ಕೋಡಿ:ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ನ್ಯಾ. ವೀರಪ್ಪ ಅವರು ಗುರುವಾರ(ಸೆ.24)ಚಿಕ್ಕೋಡಿಯ ತಾಲೂಕು ಆಸ್ಪತ್ರೆಗೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕು ಆಸ್ಪತ್ರೆಯಲ್ಲಿನ ಔಷಧ ಮಳಿಗೆಯಲ್ಲಿ ಪುರುಷರಿಗೆ, ಮಹಿಳೆಯರಿಗೆ ಹಾಗೂ...



















