ಕಬ್ಬು ಬೆಳೆಗಾರರ ಹೋರಾಟಕ್ಕೆ ಹಳ್ಳಿಹಳ್ಳಿಗಳಲ್ಲಿ ವ್ಯಾಪಕ ಬೆಂಬಲ – ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ ವ್ಯಾಪಾರಸ್ಥರು!
ಬೆಳಗಾವಿ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಬೇಕು ಹಾಗೂ ಎಂಎಸ್ಪಿ (MSP) ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಳಗಾವಿ ಜಿಲ್ಲೆಯ...



















