ಬೆಳಗಾವಿ

ಬೆಳಗಾವಿ

ವಿನಯ ಕುಲಕರ್ಣಿ ಹುಟ್ಟುಹಬ್ಬಕ್ಕೆ ಕ್ಷಣಗಣನೆ 

ಕಿತ್ತೂರು: ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರು ತಮ್ಮ ಬರ್ತಡೇ ನಿಮಿತ್ಯ ಜನಮನ ಕಾರ್ಯಕ್ರಮವನ್ನು ಕಿತ್ತೂರಿನಲ್ಲಿ ಅದ್ದೂರಿಯಾಗಿ ಆಚರಿಸಿಕೊಳ್ಳಲಿದ್ದಾರೆ. ಒಂದುವರೆ ಲಕ್ಷಕ್ಕಿಂತ ಹೆಚ್ಚು ಜನಸಾಗರವೇ ಹರಿದು ಬರಲಿದ್ದು,ಈ...

ಬೆಳಗಾವಿಬೆಳಗಾವಿ ನಗರ

ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಜನ ಸಂಪರ್ಕ ಸಭೆ

ಬೆಳಗಾವಿ:  ಇಂದು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ.ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪಯಾತ್ರೆ ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಸಿಎಂ ಬಸವರಾಜ...

ಬೆಳಗಾವಿ

ಹೊರ ದೇಶದ ಕನ್ನಡದ ಕುಟುಂಬಕ್ಕೆ ಹುಕ್ಕೇರಿ ಹಿರೇಮಠದ ಗೌರವ

ಹುಕ್ಕೇರಿ : ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ವಾಸವಾಗಿರುವ ಕನ್ನಡ ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಜಯ ಕುಮಾರ ಹಲಗಲಿ ಅವರು ಹಾಗೂ ಅವರ ಧರ್ಮ ಪತ್ನಿ ಗಿರೀಜಾ ದೇವಿ ಹಲಗಲಿ...

ಬೆಳಗಾವಿ

ತ್ರಿಚಕ್ರ ವಾಹನ ಅಪಘಾತದಲ್ಲಿ ವ್ಯಕ್ತಿಯೋರ್ವ ಸಾವು

ತ್ರಿಚಕ್ರ ವಾಹನ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ವ್ಯಾಪ್ತಿಯ ಹಿರೇಬಾಗೇವಾಡಿ- ಮೋದಗಾ ರಸ್ತೆಯಲ್ಲಿ ಭಾನುವಾರ ನಡೆದಿದೆ . ಬೈಲಹೊಂಗಲ ತಾಲೂಕಿನ ನಾವಲಗಟ್ಟಿ...

ಬೆಳಗಾವಿ

 ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಂಸದ ಅಣ್ಣಾಸಾಹೇಬ ಜೊಲ್ಲೆ

ಹಂಚಿನಾಳ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ನಿಪ್ಪಾಣಿ ಮತಕ್ಷೇತ್ರದ ಹಂಚಿನಾಳ ಗ್ರಾಮದಿಂದ ಮಹಾರಾಷ್ಟ್ರ ಗಡಿಯವರೆಗೆ (ಜನವಾಡೆ ಪಾನಂದ ರಸ್ತೆಯವರೆಗೆ) ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಮಂಜೂರಾದ 1 ಕೋಟಿ...

ಬೆಳಗಾವಿಬೆಳಗಾವಿ ನಗರ

ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದಿಂದ ಸೈಕಲ್ ರ್ಯಾಲಿ

ಬೆಳಗಾವಿ:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಸರ್ಕಾರ ಕೊಟ್ಟ ಮಾತಿನಂತೆ ಸರ್ಕಾರಿ ನೌಕರರಂತೆ ಸಮಾನ ವೇತನ, ವೇತನ ಆಯೋಗದ ಮಾದರಿಯಲ್ಲಿ ನೀಡುವುದು ಸೇರಿ ವಿವಿಧ...

ಬೆಳಗಾವಿಬೆಳಗಾವಿ ನಗರ

 ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು :ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

ಬೆಳಗಾವಿ: ಕನ್ನಡ ವಿಷಯದಲ್ಲಿ ರಾಜಕಾರಣಿಗಳು ರಣ ಹೇಡಿಗಳು. ಕನ್ನಡದ ಉಳಿವಿಗಾಗಿ ಕೇವಲ ಕನ್ನಡ ಸಂಘಟನೆಗಳು ಮಾತ್ರ ಹೋರಾಟ ಮಾಡುತ್ತಿವೆ ಎನ್ನುವ ಮೂಲಕ ರಾಜಕಾರಣಿಗಳ ವಿರುದ್ಧ ಕರವೇ ರಾಜ್ಯಾಧ್ಯಕ್ಷ...

ಬೆಳಗಾವಿಬೆಳಗಾವಿ ನಗರ

ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಚನ್ನರಾಜ್ ಹಟ್ಟಿಹೊಳಿ  ಬಿಜೆಪಿಗೆ ಸೇರ್ಪಡೆ ?  

ಬೆಳಗಾವಿ : ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬರ್ತಡೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ  ಮಲ್ಲಿಕಾರ್ಜುನ  ಖರ್ಗೆ  ಬರುತ್ತಿರುವುದು ಹಾಸ್ಯಾಸ್ಪದ  ಎಂದು ಮಾಜಿ ಶಾಸಕ  ಸಂಜಯ  ಪಾಟೀಲ  ಹೇಳಿದ್ದಾರೆ.  ವಿಧಾನ ಪರಿಷತ...

ಬೆಳಗಾವಿ

ಬೋನಿಗೆ ಬಿದ್ದ ಕತ್ತೆ ಕಿರುಬ ನಿಟ್ಟುಸಿರುಬಿಟ್ಟ ಅಥಣಿ ಜನತೆ  

ಅಥಣಿ‌:  ಅಥಣಿ‌ ಪಟ್ಟಣದ ಹೊರವಲಯದಲ್ಲಿರುವ ಶಿವಯೋಗಿ‌ ನಗರದ, ಕುಮಠಳ್ಳಿ ಫಾರ್ಮಹೌಸ್ ನಲ್ಲಿ ಕತ್ತೆ ಕಿರುಬ ಒಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು, ಕತ್ತೆ ಕಿರುಬವನ್ನ ದೂರದಿಂದ ನೋಡಿದ ಸಾರ್ವಜನಿಕರು ಚಿರತೆ...

ಬೆಳಗಾವಿ

ಸಂಕೇಶ್ವರದಲ್ಲಿ ರಾಜ್ಯೋತ್ಸವದ   ಸಂಭ್ರಮ 

ಸಂಕೇಶ್ವರ : ಕರ್ನಾಟಕ ರಕ್ಷಣಾ ವೇದಿಕೆ,ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ರಾಜ್ಯೋತ್ಸವವನ್ನು ಇಂದು  ನಾಡ ದೇವತೆ ಭುವನೇಶ್ವರಿ ಭಾವ ಚಿತ್ರಕ್ಕೆ...

1 … 101 102 103 … 106
Page 102 of 106
error: Content is protected !!