ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ!
ಬೆಳಗಾವಿ: ರಾಜ್ಯದಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪದ ಬೆನ್ನಲ್ಲೆ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಲ್ಲಿರುವ ಸಾಹಿತ್ಯ ಭವನದಿಂದ ಪ್ರಾರಂಭವಾದ ಬಿಜೆಪಿ ಪ್ರತಿಭಟನಾ...


















