ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು...












