ಬೆಳಗಾವಿ

ಬೆಳಗಾವಿ

ಕಟ್ಟಡ ಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ ಪ್ರತಿಭಟನೆ 

ರಾಮದುರ್ಗ:  ನಗರದಲ್ಲಿಂದು  ಕಟ್ಟಡ ಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಕುರಿತು ಪಟ್ಟಣದ ಮಿನಿ ವಿಧಾನಸೌಧದಿಂದ ಬೃಹತ  ರ್ಯಾಲಿ ಮೂಲಕ ತಹಶೀಲ್ದಾರ್ ಕಚೇರಿ ತೆರಳಿ ಮನವಿಸಲ್ಲಿಸಿದರು....

ಬೆಳಗಾವಿ

ಪುರಸಭೆ ಸದಸ್ಯೆಯ ಮೇಲೆ ಬೀದಿ ನಾಯಿಗಳ ದಾಳಿ..!  

ಹುಕ್ಕೇರಿ : ಬೀದಿನಾಯಿಗಳು ಪುರಸಭೆ ಸದಸ್ಯೆ ಮೇಲೆ ದಾಳಿ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಜರುಗಿದೆ. ನಿನ್ನೆ   ಪುರಸಭೆ 16ನೇಯ ವಾರ್ಡ್ ಸದಸ್ಯೆ ಶ್ರೀ...

ಬೆಳಗಾವಿ

ರಾತ್ರೋರಾತ್ರಿ ಮನೆಗಳಿಗೆ ನುಗ್ಗಿ ರೈತರನ್ನು ಬಂಧಿಸಿದ ಪೋಲಿಸ್.!

ಘಟಪ್ರಭಾ : ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ತುಕ್ಕಾನಟ್ಟಿ ಮತ್ತು ರಾಜಾಪೂರ ಗ್ರಾಮಗಳಿಂದ ಮಧ್ಯರಾತ್ರಿ ಮನೆಗಳಿಗೆ ನುಗ್ಗಿ ರೈತ ಮುಖಂಡರನ್ನು ಬಂಧಿಸಿರುವ...

ಬೆಳಗಾವಿ

ಬೆಳಗಾವಿಯಲ್ಲಿ ಡಬಲ್ ಮರ್ಡರ್ ಬೆಚ್ಚಿ ಬಿದ್ದ ಶಿಂದೊಳ್ಳಿ ಜನ 

ಬೆಳಗಾವಿ : ಇಬ್ಬರನ್ನು ತಡರಾತ್ರಿ ಅಪರಿಚಿತರು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್...

ಬೆಳಗಾವಿಬೆಳಗಾವಿ ನಗರ

ಭಾರತ್‌ ಜೋಡೋ ಯಾತ್ರೆ ನಿಲ್ಲಿಸಲು ಬಿಜೆಪಿ ಪ್ಲಾನ್:ಸತೀಶ್ ಜಾರಕಿಹೊಳಿ

ಬೆಳಗಾವಿ: ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್‌ ಕಾರ್ಯಕ್ರಮಗಳು ಯಶಸ್ವಿಗಾಗಿ ನಡೆಯುತ್ತಿವೆ. ಇದರಲ್ಲಿ ಮುಖ್ಯವಾಗಿ ಭಾರತ ಜೋಡೋ ಯಾತ್ರೆ. ಈ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಇದನ್ನ ಸಹಿಸದ...

ಬೆಳಗಾವಿಬೆಳಗಾವಿ ನಗರ

ದಲಿತರಲ್ಲಿ ಚಳುವಳಿಯ ಬೀಜ ಬಿತ್ತಿದ ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ

ಬೆಳಗಾವಿ:ನಗರದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಇಂದು ಮನಸ್ಮೃತಿ ದಹನ ಮಾಡಲಾಯಿತು. ಡಾ.ಬಿ.ಆರ್.ಅಂಬೇಡ್ಕರ 1927 ಡಿಸೆಂಬರ್ 25 ರಂದು ಮನಸ್ಮೃತಿಯ ದಲಿತ ವಿರೋದಿ  ಭಾಗಗಳನ್ನು ಸುಟ್ಟು ಹಾಕಿದ ದಿನ, ಜೊತೆಗೆ...

ಬೆಳಗಾವಿಬೆಳಗಾವಿ ನಗರ

ಬೆಳಗಾವಿ ಪೋರ್ಟ್ ರೋಡನಲ್ಲಿ ಮಹಾ ಬೆಂಕಿ ದುರಂತ

ಬೆಳಗಾವಿ: ಅಂಗಡಿಯಲ್ಲಿದ ಬ್ಯಾಟರಿಗಳು ಬ್ಲಾಸ್ಟ್ ಆದ ಪರಿಣಾಮ ಆರುಕ್ಕೂ ಅಧಿಕ ಕಮರ್ಷಿಯಲ್ ಅಂಗಡಿಗಳು ವಿದ್ಯುತ್ ಶಾರ್ಟ್ ದಿಂದ ಹೊತ್ತಿ ಉರಿಯುತ್ತಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.‌ಬೆಳಗಾವಿಯ ಪೋರ್ಟ್ ರಸ್ತೆಯಲ್ಲಿರುವ ಎರಡು...

ಬೆಳಗಾವಿ

ಬಿಜೆಪಿಯನ್ನು ಗೆಲ್ಲಿಸಲು ರಮೇಶ ಜಾರಕಿಹೊಳಿ ಮಾಸ್ಟರ್ ಪ್ಲ್ಯಾನ್ 

ಬೆಳಗಾವಿ:ಪಕ್ಷ ಸಂಘಟನೆಗಾಗಿ ಜಿಲ್ಲೆಯ 18 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರ...

ಬೆಳಗಾವಿಬೆಳಗಾವಿ ನಗರ

 ಓಬವ್ವ ಆತ್ಮರಕ್ಷಣಾ ಕಲೆ-ಕರಾಟೆ ಪ್ರದರ್ಶನಕ್ಕೆ ಸಾಕ್ಷಿಯಾದ ಸುವರ್ಣ ಸೌಧದ 

ಬೆಳಗಾವಿ : ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಕ್ರೈಸ್ತ...

ಬೆಳಗಾವಿಬೆಳಗಾವಿ ನಗರ

ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ ಎಂದು ಜನರ ಸಮಸ್ಯೆ ಆಲಿಸಿದ ಡಾ. ಸಂಜೀವ ಪಾಟೀಲ

ಬೆಳಗಾವಿ:ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದ ತಂಡ ನಡೆಸಲಾಗುತ್ತಿರುವ  ಫೋನ್ ಇನ್ ಕಾರ್ಯಕ್ರಮದಲ್ಲಿ ಶನಿವಾರ ಜಿಲ್ಲೆಯ ಜನರು ಕರೆ ಮಾಡಿ ಸಮಸ್ಯೆ ಹೇಳಿಕೊಂಡರು.ಶನಿವಾರ ಬೆಳಗ್ಗೆ...

1 … 73 74 75 … 96
Page 74 of 96
error: Content is protected !!