ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಚಾರಾಧಿನ ಕೈದಿ ಸಾವು
ಬೆಳಗಾವಿ: ಬೆಳಗಾವಿ ಕಮಿಷನರ್ ವ್ಯಾಪ್ತಿಯ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಕರೆತರಲಾಗಿದ್ದ ಆರೋಪಿಯೊರ್ವ ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ...






