ಕಬ್ಬು ಬೆಳೆಗಾರರ ಹೋರಾಟಕ್ಕೆ ಮತ್ತೊಂದು ತಿರುವು: ನಾಳೆ ಕರ್ನಾಟಕ ಬಂದ್‌ಗೆ ರೈತ ಸಂಘ ಕರೆ!
ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾಳೆ (ಅಕ್ಟೋಬರ್ 31) ರಾಜ್ಯಾದ್ಯಂತ ಕರ್ನಾಟಕ ಬಂದ್‌ಗೆ ರೈತ ಸಂಘಟನೆ ಕರೆ ನೀಡಿದೆ. ಈ ಕುರಿತು ರೈತ...
ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾಳೆ (ಅಕ್ಟೋಬರ್ 31) ರಾಜ್ಯಾದ್ಯಂತ ಕರ್ನಾಟಕ ಬಂದ್‌ಗೆ ರೈತ ಸಂಘಟನೆ ಕರೆ ನೀಡಿದೆ. ಈ ಕುರಿತು ರೈತ...
ಬೆಳಗಾವಿ:ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲೆಯ...
ಬೆಳಗಾವಿ: ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ಅನ್ನದಾತರ ಹೋರಾಟ ತೀವ್ರಗೊಂಡಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ...
ಕೇಂದ್ರದ ಸಭೆ ವಿಫಲ ಹಿನ್ನೆಲೆ ರೈತರ ಆಕ್ರೋಶ ನಾಳೆ ಬೆಳಗಾವಿ ಸೇರಿದಂತೆ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ರೈತ...
ಬೆಳಗಾವಿ: ವಿಟಿಯು ಖಜಾನೆಯಲ್ಲಿರುವ 610 ಕೋಟಿ ಮೇಲೆ ಬಿತ್ತು ರಾಜ್ಯ ಸರ್ಕಾರದ ಕಣ್ಣು ಬಿದ್ದಿದೆ.ಶ್ವೇತಪತ್ರ ಹೊರಡಿಸುವಂತೆ ಬಿಜೆಪಿಯ ಆಗ್ರಹದ ಮಧ್ಯೆಯೇ ಹಣ ನೀಡುವಂತೆ ವಿಟಿಯು ಬಾಗಿಲನ್ನು ಸರ್ಕಾರ...
ಬೆಳಗಾವಿ: ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರಗಾಲದ ಕುರಿತು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಬೆಳಗಾವಿಯಲ್ಲಿ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳ...
ಔರಂಗಜೇಬ್, ಟಿಪ್ಪುವಿನ ಭಾವಚಿತ್ರ ಹಾಕಿ ನಮ್ಮ ಸಮಾಜಕ್ಕೆ ಸವಾಲು ಹಾಕಿದ್ದಾರೆ ಯಾದಗಿರಿ: ನಮಗೆ ಖಡ್ಗ ತೋರಿಸುತ್ತೀರಾ? ನಮ್ಮವರು ಖಡ್ಗ ತೆಗೆದುಕೊಂಡರೆ ಡೈರೆಕ್ಟ್ ಆಗಿ ಪಾಕಿಸ್ತಾನಕ್ಕೆ ಹೋಗುತ್ತೀರಿ ಎಂದು...
ಚಿತ್ರದುರ್ಗ: ಇಂದು ಬೆಳಗಿನ ಜಾವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ...
ನಿದ್ರೆಯಲ್ಲಿದ್ದ 60 ಪ್ರಯಾಣಿಕರಿಗೆ ಏನಾಯ್ತು? ವಿಜಯನಗರ: ಚಲಿಸುತ್ತಿದ್ದ ವೇಳೆ ಖಾಸಗಿ ಬಸ್‍ನ ಟೈರ್ ಸ್ಪೋಟದಿಂದ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಇಂದು ಸೋಮವಾರ ಮುಂಜಾನೆ ಕೂಡ್ಲಿಗಿ...
© Copyright 2024 TV24 PLUS | News & Entertainment