ರಾಜ್ಯ

ರಾಜ್ಯ

ಡಿ ರೂಪಾ  ಟಾಕ್ ವಾರ್ ದಿನಕ್ಕೊಂದು ಟ್ವಿಸ್ಟ್ 

ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವೆ ನಡೆದ ಸಂಭಾಷಣೆಯ ಆಡಿಯೋ ವೈರಲ್  ಬೆಂಗಳೂರು:  ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಕಿತ್ತಾಟಕ್ಕೆ...

ರಾಜ್ಯ

ಜಡೆಗಳ ಜಗಳಕ್ಕೆ ಬ್ರೇಕ ಹಾಕಿದ ಸರಕಾರ: ಇಬ್ಬರು ಅಧಿಕಾರಿಗಳ ಎತ್ತಂಗಡಿ  

ಸ್ಥಳ ನಿಯೋಜನೆ ಮಾಡದೆ  ಡಿ.ರೂಪಾ, ರೋಹಿಣಿ ಸಿಂಧೂರಿ ವರ್ಗಾವಣೆ ಬೆಂಗಳೂರು: ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ...

ರಾಜ್ಯ

ಐಎಎಸ್ VS ಐಪಿಎಸ್ ವಾರ್ ಈಗ ವಿಧಾನಸೌಧದ ಅಂಗಳದಲ್ಲಿ

ಬೆಂಗಳೂರು : ಐಜಿಪಿ ಡಿ. ರೂಪ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸೀಂಧೂರಿ ಅವರ ನಡುವೆ ನಡೆಯುತ್ತಿರುವ ಜಗಳದ ಕುರಿತು ರೋಹಿಣಿ ಸಿಂಧೂರಿ ಅವರು ಇಂದು ಬೆಳಗ್ಗೆ ಮುಖ್ಯ...

ರಾಜ್ಯ

ಇದು ಎಲ್ಲಾ ವರ್ಗದ  ಜನಸ್ನೇಹಿ ಬಜೆಟ್ : ಗೋವಿಂದ ಕಾರಜೋಳ

ಬೆಂಗಳೂರು: ಸಿಎಂ ಬೊಮ್ಮಾಯಿ ಮಂಡಿಸಲಾಗಿರುವ  ಸರ್ಕಾರದ ಮುಂಗಡ ಪತ್ರ ರೈತರು, ಮಹಿಳೆಯರು ಮತ್ತು ಎಲ್ಲಾ ವರ್ಗದ ಜನರ ಹಿತಕಾಯುವ ಜನಪರ ಜನಸ್ನೇಹಿ ಮುಂಗಡಪತ್ರವಾಗಿದ್ದು ಎಂದು ಜಲಸಂಪನ್ಮೂಲ ಸಚಿವ...

ರಾಜ್ಯ

ಬೊಮ್ಮಾಯಿ ಬಜೆಟ್​ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ..? ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂದು 2ನೇ ಬಾರಿಗೆ ರಾಜ್ಯ ಬಜೆಟ್​...

ರಾಜ್ಯ

ಸ್ಯಾಂಟ್ರೋ ರವಿ ವಿಚಾರಣೆ ತೀವ್ರಗೊಳಿಸಿದ ಪೊಲೀಸರು 

ಬೆಂಗಳೂರು: ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರುವ ಸ್ಯಾಂಟ್ರೋ ರವಿಯನ್ನು  ಕರ್ನಾಟಕ ಪೊಲೀಸರು ಗುಜರಾತ್​ನಿಂದ ಬೆಂಗಳೂರಿಗೆ ವಿಮಾನದಲ್ಲಿ ಕರೆತಂದಿದ್ದಾರೆ. ರಾಯಚೂರು, ಮಂಡ್ಯ ಹಾಗೂ...

ರಾಜ್ಯ

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ರೆ ಮಾತ್ರ ಉಳಿಗಾಲವಂತೆ

ಮಂಡ್ಯ :ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿಯಲ್ಲಿರುವ ಚಿಕ್ಕಮ್ಮ ತಾಯಿ ದೇವಾಲಯಕ್ಕೆ ಯತೀಂದ್ರ ಸಿದ್ರಾಮಯ್ಯ ಪಕ್ಷದ ಮುಖಂಡರೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು  ಇದೆ ವೇಳೆ ದೇಗುಲದ ಅರ್ಚಕ...

ರಾಜ್ಯ

ನಾಳೆ ಬೆಳಗಾವಿಯಿಂದ ಕಾಂಗ್ರೆಸ್​ ಬಸ್​​ ಯಾತ್ರೆ ಆರಂಭ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇದ್ದು, ರಾಜ್ಯ ಕಾಂಗ್ರೆಸ್​  ನಾಯಕರು ಕ್ಷೇತ್ರ ಸಂಚಾರ ಆರಂಭಿಸಿದ್ದಾರೆ. ಶತಾಯಗತಾಯ ಈ ಬಾರಿ ಪೂರ್ಣ ಬಹುಮತದೊಂಗೆ ಅಧಿಕಾರದ...

ರಾಜ್ಯ

ಸ್ಯಾಂಟ್ರೊ ರವಿ ಬಂಧನಕ್ಕೆ 11 ವಿಶೇಷ ತಂಡ ರಚಿಸಿ ಹುಡುಕಾಟ 

ಬೆಂಗಳೂರು: ಮೈಸೂರು ಪೊಲೀಸರು ಸ್ಯಾಂಟ್ರೊ ರವಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತನ ಬಂಧನಕ್ಕೆ 11 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ...

ರಾಜ್ಯ

ಕೋಲಾರದಿಂದಲೇ ಸ್ಪರ್ಧೆ ಮಾಡುತ್ತೇನೆ: ಸಿದ್ದರಾಮಯ್ಯ

ಕೋಲಾರ : 2023ರ ಮುಂಬರುವ ವಿಧಾನಸಭಾ ಚುನಾವಣೆಗೆ ಕೋಲಾರ ಜಿಲ್ಲೆಯಿಂದ ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ...

1 14 15 16 19
Page 15 of 19