ಬೆಳಗಾವಿ: ಎಂಎಸ್ಪಿ ದರ ನಿಗದಿಗೆ ಆಗ್ರಹಿಸಿ ಅನ್ನದಾತರ ಹೋರಾಟ – ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ!
ಬೆಳಗಾವಿ: ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ಅನ್ನದಾತರ ಹೋರಾಟ ತೀವ್ರಗೊಂಡಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ...


















