ಬೆಳಗಾವಿ ನಗರ

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಕೊಲೆ ಮಾಡಿ ಜೈಲು ಸೇದಿದ್ದ ಖೈದಿಗಳಿಗೆ ಮದುವೆಗಾಗಿ ಪೆರೋಲ್ ಮಂಜೂರು!

ಬೆಳಗಾವಿ: ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಇಬ್ಬರು ಜೀವಾವಧಿ ಕೈದಿಗಳು ಪರಸ್ಪರ ವಿವಾಹವಾಗಲು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ, ಮಾನವೀಯ ಆಧಾರದ ಮೇಲೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

27ನೇ ಹುಟ್ಟುಹಬ್ಬಕ್ಕೆ ಅರ್ಥ ಕಲ್ಪಿಸಿದ ರಾಹುಲ್ ಜಾರಕಿಹೊಳಿ; ಸಿಂಹ ಹಾಗೂ ಎರಡು ಚಿರತೆ ದತ್ತು!

ಬೆಳಗಾವಿ: ತಮ್ಮ 27ನೇ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸುವ ಮೂಲಕ ರಾಹುಲ್ ಜಾರಕಿಹೊಳಿ ಗಮನ ಸೆಳೆದಿದ್ದಾರೆ. ಹುಟ್ಟುಹಬ್ಬದ ಸಂಭ್ರಮದ ಅಂಗವಾಗಿ ಬೆಳಗಾವಿ ಹೊರವಲಯದ ಭೂತರಾಮನಟ್ಟಿಯಲ್ಲಿರುವ ರಾಣಿ ಚನ್ನಮ್ಮ ಮೃಗಾಲಯಕ್ಕೆ...

ಜಿಲ್ಲೆಬೆಳಗಾವಿ ನಗರರಾಜಕೀಯರಾಜ್ಯ

ಕೈ ಸರ್ಕಾರದ ಒತ್ತಡಕ್ಕೆ ಮಣಿದು ಕೆಲಸ ಮಾಡಬೇಡಿ ಬಿಜೆಪಿ ನಿಯೋಗದಿಂದ ಪೊಲೀಸರಿಗೆ ಮನವಿ!

ಬೆಳಗಾವಿ: ಕಮಿಷನರ್ ಕಚೇರಿಗೆ ಬಿಜೆಪಿ ನಿಯೋಗ ಭೇಟಿಬೆಳಗಾವಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಬಸ್ ಇಳಿಯುವ ವಿಚಾರಕ್ಕೆ ಡಿಶುಂ ಡಿಶುಂ!ಮಹಿಳೆಗೆ ಝಾಡಿಸಿ ಒದ್ದ ವ್ಯಕ್ತಿ ಪೊಲೀಸ್ ವಶಕ್ಕೆ!

ಬೆಳಗಾವಿ: ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಬಸ್‌ನಿಂದ ಇಳಿಯುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದ ತಾರಕಕ್ಕೇರಿ ಮಹಿಳೆಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಹಳಿಯಾಳದಿಂದ ಬೆಳಗಾವಿಗೆ ಬರುತ್ತಿದ್ದ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಮಾಂಜಾದಾರ ಮಾರಾಟ ಮಾಡುವ ಅಂಗಡಿಗಳ ಪರಿಶೀಲನೆಗೆ ಮೇಯರ್ ಸೂಚನೆ!

ಬೆಳಗಾವಿ:ಬೆಳಗಾವಿಯಲ್ಲಿ ಮಾಂಜಾ ದಾರಕ್ಕೆ ಯುವಕನೋರ್ವ ಮೃತಪಟ್ಟಿರುವ ವಿಚಾರದ ಕುರಿತು ಪ್ರತಕ್ರಿಯೇ ನೀಡಿದ ಪಾಲಿಕೆ ಮೇಯರ್ ಪ್ರೀತಿ ಕಾಮಕರ್ಮಾಂಜಾ ದಾರದಿಂದ ದ್ರುವ ಎಂಬ ಯುವಕ ಮೃತಪಟ್ಟಿರುವುದು ಅತ್ಯಂತ ನೋವಿನ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕಾಂಗ್ರೆಸ್ VS ಬಿಜೆಪಿ ನಡುವೆ ಎಸ್‌ಐಆರ್ ಲಡಾಯಿ — ಸಿಎಂ ಹೇಳಿಕೆಗೆ ಶಾಸಕ ಅಭಯ್ ಪಾಟೀಲ್ ತಿರುಗೇಟು!

ಬೆಳಗಾವಿ: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಎಸ್‌ಐಆರ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ತೀವ್ರಗೊಂಡಿದೆ. ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಹುನ್ನಾರ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಮಾಂಜಾದಾರ ಬ್ಯಾನ್ ಮಾಡಿ ಯುವಕನ ಕುಟುಂಬಕ್ಕೆ ಪರಿಹಾರ ಕೊಡಿ!ಕುಟುಂಬಸ್ಥರ ಅಳಲು!

ಬೆಳಗಾವಿ: ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮನೆಯ ಜವಾಬ್ದಾರಿ ಹೊತ್ತು, ಹಗಲು ಕಾಲೇಜಿಗೆ ತೆರಳಿ ರಾತ್ರಿ ಕೆಲಸ ಮಾಡುತ್ತಿದ್ದ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಈ ಹೊಲಸು ಮಾಂಜಾ ದಾರಕ್ಕೆ ಇನ್ನೆಷ್ಟು  ಬಲಿ ಬೇಕು ಸ್ವಾಮಿ?

ಪರೀಕ್ಷೆ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ವಿದ್ಯಾರ್ಥಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಗಾಂಧಿ ನಗರ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಎಸ್ ಐ ಆರ್ ಬಿಜೆಪಿ ಡಾಕ್ಟರ್ ವಿರುದ್ಧ ಎಫ್ ಐ ಆರ್!

ಬೆಳಗಾವಿ: ಬೋಗಸ್ ಫಾರ್ಮ್ ಹಾಗೂ ನಕಲಿ ದಾಖಲಾತಿಗಳನ್ನು ಬಳಸಿ ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಗೊತ್ತುವಳಿ ಪಾಸ್! ಮಹಾಜನ್ ವರದಿ ಅಂತಿಮ!

ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ ಪಾಸ್ಮಹಾಜನ್ ವರದಿ ಅಂತಿಮ ಎಂದು ನಿರ್ಣಯ; ಎಂಇಎಸ್ ಸದಸ್ಯರಿಂದ ಸಭೆ ಬಹಿಷ್ಕಾರ!ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಕನ್ನಡ ಪರ...

1 … 9 10 11 … 50
Page 10 of 50
error: Content is protected !!