ಬೆಳಗಾವಿ ನಗರ

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯ

ರಾಹುಲ್,ಪ್ರಿಯಾಂಕಾ ಸಹೋದರಿ ಹೆಸರಿನ ಮೇಲೆ ವಿದೇಶದಲ್ಲಿ ತಲಾ 25 ಸಾವಿರ ಹೂಡಿಕೆ ಇದೆ! ಬಾಲಚಂದ್ರ ಜಾರಕಿಹೊಳಿ!

ಬೆಳಗಾವಿ: ಸತೀಶ್ ಜಾರಕಿಹೊಳಿ‌ ಮನೆಯಲ್ಲಿ ಇಡಿ ದಾಳಿ ಅಂತ್ಯಗೊಂಡ ಹಿನ್ನೆಲೆ ಸತೀಶ್ ಮನೆಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಭೇಟಿ ನೀಡಿ ಮಕ್ಕಳಾದ ಪ್ರಿಯಾಂಕಾ ಹಾಗೂ ರಾಹುಲ್ ಹಾಗೂ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯ

ಇಡಿ ದಾಳಿ ಅಂತ್ಯ ಸತೀಶ್ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ!

ಬೆಳಗಾವಿ: ರಾಜ್ಯ ಸರ್ಕಾರದ ಪ್ರಭಾವಿ ಸಚಿವರಲ್ಲೊಬ್ಬರಾದ ಸತೀಶ್ ಜಾರಕಿಹೊಳಿಯವರ ಮನೆಯ ಮೇಲಿನ ಇಡಿ ದಾಳಿ ಇಂದು ಅಂತ್ಯಗೊಂಡಿದೆ. ನಿನ್ನೆ ಬೆಳ್ಳಂ ಬೆಳಗ್ಗೆ ಸತೀಶ್ ಜಾರಕಿಹೊಳಿಯರಿಗೆ ಸೇರಿದ ಮನೆಗಳು...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯ

ಗೋಕಾಕನ ಸತೀಶ್ ನಿವಾಸಕ್ಕೆ ಎರಡು ಟ್ರಂಕ್ ತರಿಸಿಕೊಂಡ ಇಡಿ ಅಧಿಕಾರಿಗಳು!

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ‌ ಮನೆ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆಸತೀಶ್ ಜಾರಕಿಹೊಳಿ‌ಯವರ ಗೋಕಾಕ ನಿವಾಸಕ್ಕೆ ಇಡಿ ಅಧಿಕಾರಿಗಳು ಬ್ಯಾಂಕ್ ಸಿಬ್ಬಂದಿ ಕರೆಸಿಕೊಂಡಿದ್ದಾರೆ.ಬೆಳಗಾವಿ ಜಿಲ್ಲೆಯ ಗೋಕಾಕ್...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯ

ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ!ಹೆಬ್ಬಾಳಕರ್

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳು ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿಯನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯ

ಎರಡನೇ ದಿನವೂ ಮುಂದುವರೆದ ಇಡಿ ತಲಾಷ್! ವೈ ಮಂಜುನಾಥ ಪಿಎ ಮನೆಯಲ್ಲೂ ಇಡಿ ತಪಾಷ್!

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ‌ ಕುಟುಂಬ, ಆಪ್ತರ ಮೇಲಿನ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಎರಡನೇ ದಿನವೂ ಇಡಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರೆದಿದೆ‌.ಸತೀಶ್ ಜಾರಕಿಹೊಳಿ‌...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯ

ಸತೀಶ್ ಜಾರಕಿಹೊಳಿಯವರನ್ನು ಬಿಜೆಪಿ ಟಾರ್ಗೆಟ್ ಮಾಡಿದೆ! ಕೈ ಕಾರ್ಯಕರ್ತರ ಆರೋಪ ದಾಳಿ ಖಂಡಿಸಿ ಪ್ರತಿಭಟನೆ!

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಖಂಡಿಸಿ ಪ್ರತಿಭಟನೆ ನಡೆಸಲಾಗಿದ್ದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.ಕೆಪಿಸಿಸಿ ಸದಸ್ಯೆ ಆಯೇಶಾ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯ

ಸತೀಶ್ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನಲಾಗುವುದಿಲ್ಲ! ಲಖನ್ ಅಚ್ಚರಿ ಹೇಳಿಕೆ!

ಬೆಳಗಾವಿ: ತಮ್ಮ ಸಹೋದರನ ಮೇಲಿನ ದಾಳಿಗೆ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಗೋಕಾಕದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಇಡಿ ದಾಳಿ ರಾಜಕೀಯ ಪ್ರೇರಿತ ಅಲ್ಲ ಎಂದು ಹೇಳುವ...

ಜಿಲ್ಲೆಬೆಳಗಾವಿಬೆಳಗಾವಿ ನಗರ

ಅಳಿಯನ ಸುಂಕ ಮಾವನಿಗೂ ಬಡಿಯಿತೆ?ಇದು ಹೂವಿನ ಜೊತೆಗೆ ನಾರು ಸ್ವರ್ಗ ಸೇರಿದ ಕಥೆಯಲ್ಲ!

ಬೆಳಗಾವಿ: ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ ಶಾಕ್ ನೀಡಿದೆ. ಇಂದು ಅವರಿಗೆ ಸಂಬಂಧಿದ ಬೆಳಗಾವಿ,ಗೋಕಾಕ ಹಾಗೂ ಅವರ ಗೃಹ...

ಜಿಲ್ಲೆಬೆಳಗಾವಿಬೆಳಗಾವಿ ನಗರ

ಮಹಿಳೆಗೆ ಸುರಕ್ಷಿತ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಚೌಧರಿ!

ಬೆಳಗಾವಿ: ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಗೌರವ, ಘನತೆ ಹಾಗೂ ಸುರಕ್ಷತೆಯೊಂದಿಗೆ ಕಾರ್ಯನಿರ್ವಹಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬೇಕು. ಮಹಿಳೆಯರು ತಮ್ಮ ಹಕ್ಕುಗಳ ಅರಿವು ಪಡೆಯಬೇಕು. ಮಹಿಳೆಯರು ಯಾವುದೇ...

ಜಿಲ್ಲೆಬೆಳಗಾವಿಬೆಳಗಾವಿ ನಗರ

ಯಾರಿಗ್ ಹೇಳೋಣಾ ನಮ್ಮಾ ಪ್ರಾಬ್ಲಂಮ್ಮು! ಮಳೆಯಾದ್ರೆ ಮನೆ ಒಳಗೆ ಬರುತ್ತೆ ವಾಟರ್ರೂ!

ಬೆಳಗಾವಿ: ನಿನ್ನೆ ಸುರಿದ ಮಳೆಗೆ ಮನೆಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ‌ ಘಟನೆ ನಡೆದಿದ್ದು ಚರಂಡಿ ನೀರು ಮನೆಗೆ...

1 … 3 4 5 … 39
Page 4 of 39
error: Content is protected !!