ಗೋಕಾಕದಲ್ಲಿ ಡಿಕೆಶಿ ಪ್ರಹ್ಲಾದ್ ಜೋಶಿ ಅಣಕು ಶವಯಾತ್ರೆ ನಗರಕ್ಕಿಂತ ಗ್ರಾಮೀಣ ಭಾಗದಲ್ಲಿಯೇ ಬಂದ್ ಯಶಸ್ವಿ!
ಬೆಳಗಾವಿ:ಕಬ್ಬಿಗೆ ಪ್ರತಿ ಟನ್ಗೆ 5,500 ರೂಪಾಯಿ ದರ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಳಗಾವಿ ಜಿಲ್ಲೆಯಲ್ಲಿ...



















