700 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕೆಎಲ್ಇ ವೈದ್ಯಕೀಯ ಮಹಾವಿದ್ಯಾಲಯ ನಾಳೆ ಲೋಕಾರ್ಪಣೆ! ಡಾ,ಕೋರೆ
ಹುಬ್ಬಳ್ಳಿ: ಕೆಎಲ್ಇ ಸಂಸ್ಥೆಯಿಂದ ಹುಬ್ಬಳ್ಳಿಯಲ್ಲಿ ನಿರ್ಮಿಸಲಾಗಿರುವ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಉತ್ತರ ಕರ್ನಾಟಕದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಕೆಎಲ್ಇ...


















