ರಾಜಕೀಯ

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನದ ರ‍್ಯಾಲಿಗೆ ನುಗ್ಗಲು ಕರವೇ ಕಾರ್ಯಕರ್ತರ ಯತ್ನ; 10ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ ಬ್ರೇಕಿಂಗ್… ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಎಂಇಎಸ್ ಸಂಘಟನೆಯಿಂದ ಆಯೋಜಿಸಲಾಗಿದ್ದ ಕರಾಳ ದಿನಾಚರಣೆಯ ರ‍್ಯಾಲಿಗೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

13 ಮಾಧ್ಯಮ ಸ್ನೇಹಿತರ ಮುಡಿಗೇರಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ! ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ!

ಬೆಳಗಾವಿ: ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಜಿಲ್ಲೆಯ 13 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಕಾರ್ಯಕರ್ತರ ಕರಾಳ ದಿನಾಚರಣೆ ಕಿರಿಕ್ ಅನುಮತಿ ನಿರಾಕರಣೆ ನಡುವೆಯೂ ಮೆರವಣಿಗೆ ಆರಂಭ!

ಕನ್ನಡ ರಾಜ್ಯೋತ್ಸವ ಸಂಭ್ರಮದ ನಡುವೆಯೇ ಮಹಾರಾಷ್ಟ್ರ ಪರ ಘೋಷಣೆ ಕೂಗಿದ ಎಂಇಎಸ್ ಕಾರ್ಯಕರ್ತರು – ಬಿಗಿ ಪೊಲೀಸ್ ಭದ್ರತೆಯಲ್ಲಿ ಮೆರವಣಿಗೆ ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ನಿರ್ಬಂಧದ ನಡುವೆಯೂ ಬುಸುಗುಟ್ಟಲು ಸಜ್ಜಾದ ಹಲ್ಲು ಕಿತ್ತ ಹಾವುಗಳು!

ಬೆಳಗಾವಿ ನಗರದಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ನಗರದಾದ್ಯಂತ ಕನ್ನಡಪರ ಸಂಘಟನೆಗಳು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸುತ್ತಿದ್ದಾರೆ. ಈ ಸಂಭ್ರಮದ ನಡುವೆಯೇ ಮಹಾರಾಷ್ಟ್ರ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಶಿವಂ ಅಸೋಸಿಯೇಟ್ಸ್‌ಗೆ ಸೇರಿದ 427 ಕೋಟಿ ರೂ. ಮೌಲ್ಯದ ಆಸ್ತಿ ಇಡಿಯಿಂದ ಜಪ್ತಿ!

ಬೆಳಗಾವಿ: ಹೂಡಿಕೆದಾರರಿಗೆ ಪ್ರತಿ ತಿಂಗಳು ಶೇ.3ರಷ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಬರೋಬ್ಬರಿ 2,459 ಕೋಟಿ ರೂ. ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಹತ್ವದ...

ಕ್ರೀಡೆಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕನ್ನಡ ರಾಜ್ಯೋತ್ಸವಕ್ಕೆ ಹೊಸ ಮೆರುಗು ತಂದ ಆರ್‌ಸಿಬಿ ಸೂಪರ್ ಫ್ಯಾನ್ ಸುಕುಮಾರ್!

ಬೆಳಗಾವಿ: ಕನ್ನಡ ರಾಜ್ಯೋತ್ಸವದ ಸಂಭ್ರಮಕ್ಕೆ ಈ ಬಾರಿ ಆರ್‌ಸಿಬಿ (RCB) ತಂಡದ ಸೂಪರ್ ಅಭಿಮಾನಿಯ ಆಗಮನ ಮತ್ತಷ್ಟು ಮೆರುಗು ತಂದಿದೆ. ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿರುವ ಆರ್‌ಸಿಬಿ ಸೂಪರ್...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಎಂಇಎಸ್ ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಬ್ರೇಕ್ – ಮಹಾರಾಷ್ಟ್ರದ 8 ಶಿವಸೇನೆ ಮುಖಂಡರಿಗೂ ಬೆಳಗಾವಿ ಪ್ರವೇಶ ನಿರ್ಬಂಧ!

ಕನ್ನಡ ರಾಜ್ಯೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದ ಎಂಇಎಸ್‌ಗೆ ಜಿಲ್ಲಾಡಳಿತದಿಂದ ಶಾಕ್ – ಅನುಮತಿ ನಿರಾಕರಣೆ, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆ ಬೆಳಗಾವಿ: ನಾಳೆ (ನವೆಂಬರ್ 1) ನಡೆಯಲಿರುವ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕಬ್ಬು ಬೆಳೆಗಾರರ ಹೋರಾಟಕ್ಕೆ ಹಳ್ಳಿಹಳ್ಳಿಗಳಲ್ಲಿ ವ್ಯಾಪಕ ಬೆಂಬಲ – ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ ವ್ಯಾಪಾರಸ್ಥರು!

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಬೇಕು ಹಾಗೂ ಎಂಎಸ್‌ಪಿ (MSP) ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಳಗಾವಿ ಜಿಲ್ಲೆಯ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಗೋಕಾಕದಲ್ಲಿ ಡಿಕೆಶಿ ಪ್ರಹ್ಲಾದ್ ಜೋಶಿ ಅಣಕು ಶವಯಾತ್ರೆ ನಗರಕ್ಕಿಂತ ಗ್ರಾಮೀಣ ಭಾಗದಲ್ಲಿಯೇ ಬಂದ್ ಯಶಸ್ವಿ!

ಬೆಳಗಾವಿ:ಕಬ್ಬಿಗೆ ಪ್ರತಿ ಟನ್‌ಗೆ 5,500 ರೂಪಾಯಿ ದರ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಳಗಾವಿ ಜಿಲ್ಲೆಯಲ್ಲಿ...

ಜಿಲ್ಲೆದೇಶಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿಯಲ್ಲಿ ಅನ್ನದಾತರ ಬಂದ್‌ಗೆ ನೀರಸ ಪ್ರತಿಕ್ರಿಯೆ – ಎಂದಿನಂತೆ ಜನಜೀವನ, ಶಾಲಾ-ಕಾಲೇಜು ವಾಹನಗಳ ಸಂಚಾರ ಯಥಾಸ್ಥಿತಿ!

ಬೆಳಗಾವಿ: ಕಬ್ಬು ಬೆಳೆಗಾರರಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸಬೇಕು ಎಂಬ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

1 2 3 4 … 12
Page 3 of 12
error: Content is protected !!