ರಾಜಕೀಯ

ಜಿಲ್ಲೆದೇಶಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಚನ್ನಮ್ಮನ ತವರು ಕಾಕತಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಕಿತ್ತೂರು ಉತ್ಸವಕ್ಕೆ ಚಾಲನೆ!

ಮೂರು ದಿನಗಳ ಕಾಲ ಐತಿಹಾಸಿಕ ಕಿತ್ತೂರಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮಬೆಳಗಾವಿ: ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ 202ನೇ ವಿಜಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಐತಿಹಾಸಿಕ ಕಿತ್ತೂರು...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಅಟ್ರಾಸಿಟಿ ಪ್ರಕರಣದಲ್ಲಿ ಶುಭಂ ಸೇಳಕೆ ಹಾಗೂ ಮನೋಹರ್ ಹುಂದ್ರಿ ಬಂಧನ!

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪುಂಡನ ಬಂಧನ ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಎಂಇಎಸ್ ಮುಖಂಡರು ಎಂದು ಓಡಾಡುವ...

ಜಿಲ್ಲೆಬೆಳಗಾವಿರಾಜಕೀಯರಾಜ್ಯ

ಅಕ್ಟೋಬರ್ 23,24,25 ರಂದು ಅದ್ದೂರಿ ಕಿತ್ತೂರು ಉತ್ಸವ! ಶಾಸಕ ಬಾಬಾಸಾಹೇಬ್ ಪಾಟೀಲ್ ಮಾಹಿತಿ!

ಬೆಳಗಾವಿ: ವೀರರಾಣಿ ಕಿತ್ತೂರು ಚನ್ನಮ್ಮ ಅವರ 202ನೇ ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಅಕ್ಟೋಬರ್ 23ರಿಂದ ಮೂರು ದಿನಗಳ ಕಾಲ ಕಿತ್ತೂರಿನಲ್ಲಿ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸಾಹುಕಾರ್ ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ!

ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಎ. ರಾಜಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಕಳೆದೊಂದು ತಿಂಗಳಿಂದ ನೀರಿಲ್ಲದೆ ಪರದಾಡುತ್ತಿರುವ ಗ್ರಾಮಸ್ಥರು ಗ್ರಾಮ ಪಂಚಾಯತ್ ವಿರುದ್ಧ ಆಕ್ರೋಶ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ರೈತರೊಂದಿಗೆ ಸಿಎಂ ಸಭೆ ನಿಗದಿ!

ಸುವರ್ಣಸೌಧದಲ್ಲಿ ನಡೆಯಲಿದೆ ಮಹತ್ವದ ಸಭೆ – ಕಬ್ಬಿಗೆ ಎಸ್‌ಎಪಿ ಘೋಷಣೆ ಕುರಿತು ರೈತರಲ್ಲಿ ಹೆಚ್ಚಿದ ನಿರೀಕ್ಷೆ!ಬೆಳಗಾವಿ: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ...

ಕೊಪ್ಪಳಗದಗಜಿಲ್ಲೆಟ್ರೆಂಡ್ದೇಶಧಾರವಾಡಬಳ್ಳಾರಿಬಾಗಲಕೋಟೆಬಿದರಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯರಾಯಿಚೂರುವಿಜಯಪುರಹಾವೇರಿ

ಮಣಿಯದ ಕೇಂದ್ರ ಸರ್ಕಾರದ ವಿರುದ್ಧ ಚೂನಪ್ಪ ಹಾಗೂ ಶಶಿಕಾಂತ ಗುರುಜೀ ಆಕ್ರೋಶ! ಹೆದ್ದಾರಿಯಲ್ಲಿ ಅಹೋರಾತ್ರಿ ಧರಣಿ ಮುಂದುವರಿಕೆ!

ಬೆಳಗಾವಿ:ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲೆಯ...

ಕ್ರೈಂಜಿಲ್ಲೆಬೆಳಗಾವಿರಾಜಕೀಯರಾಜ್ಯ

ಟೋಲ್ ಹೈಬ್ರಿಡ್ಜ್ ಮೇಲೆ ಹತ್ತಿ ಯುವಕನ ಹೈಡ್ರಾಮಾ! ಮೇಲಿಂದ ಬಿದ್ದು ಆತ್ಮಹತ್ಯೆಗೆ ಯತ್ನ!

ಬೆಳಗಾವಿ: ಕಬ್ಬಿಗೆ ಎಂಎಸ್‌ಪಿ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ನಡುವೆಯೇ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ಟೋಲ್ ನಾಕಾದಲ್ಲಿ ಆತಂಕಕಾರಿ ಘಟನೆಯೊಂದು...

ಗದಗಜಿಲ್ಲೆದೇಶಧಾರವಾಡಬಳ್ಳಾರಿಬಿದರಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯರಾಯಿಚೂರುವಿಜಯಪುರಹಾವೇರಿ

ಬೆಳಗಾವಿ: ಎಂಎಸ್‌ಪಿ ದರ ನಿಗದಿಗೆ ಆಗ್ರಹಿಸಿ ಅನ್ನದಾತರ ಹೋರಾಟ – ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ!

ಬೆಳಗಾವಿ: ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ಅನ್ನದಾತರ ಹೋರಾಟ ತೀವ್ರಗೊಂಡಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ...

ಕೊಪ್ಪಳಗದಗಜಿಲ್ಲೆಟ್ರೆಂಡ್ದೇಶಧಾರವಾಡಬಳ್ಳಾರಿಬಾಗಲಕೋಟೆಬಿದರಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯರಾಯಿಚೂರುವಿಜಯಪುರಹಾವೇರಿ

ಎಂಎಸ್‌ಪಿ ಹೆಚ್ಚಳಕ್ಕೆ ಆಗ್ರಹಿಸಿ ಕೇಂದ್ರದೊಂದಿಗೆ ನಡೆದ ಸಭೆ ವಿಫಲ: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ಕರೆ!

ಕೇಂದ್ರದ ಸಭೆ ವಿಫಲ ಹಿನ್ನೆಲೆ ರೈತರ ಆಕ್ರೋಶ ನಾಳೆ ಬೆಳಗಾವಿ ಸೇರಿದಂತೆ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ರೈತ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿಯಿಂದ ದೆಹಲಿಗೆ 35 ಜನ ರೈತರು ಇಂದು ದೆಹಲಿಯಲ್ಲಿ ಮಹತ್ವದ ಸಭೆ!

ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಇಂದು ದೆಹಲಿಯಲ್ಲಿ ಮಹತ್ವದ ಸಭೆಎಕರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಲಾ 25 ಸಾವಿರ ರೂ. ಪರಿಹಾರಕ್ಕೆ ಆಗ್ರಹಎಂಎಸ್‌ಪಿ ದರ 60...

1 … 5 6 7 … 12
Page 6 of 12
error: Content is protected !!