ರಾಜಕೀಯ

ಜಿಲ್ಲೆಬೆಳಗಾವಿರಾಜಕೀಯರಾಜ್ಯ

ಸಿಜೆಪಿ ನಾಯಕರ ಬಂಧನ ವಿಚಾರಕ್ಕೆ ಸತೀಶ್ ಪ್ರತಿಕ್ರಿಯೇ! ಕೇಂದ್ರದ ವಿರುದ್ಧ ಸತೀಶ್ ಅಸಮಾಧಾನ!

ಬೆಳಗಾವಿ: ದೆಹಲಿಯಲ್ಲಿ ಸಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವ ವಿಚಾರವಾಗಿ ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ನಡೆಸುವ ಹಕ್ಕಿದೆ....

ಕ್ರೈಂಜಿಲ್ಲೆಬೆಳಗಾವಿ ನಗರರಾಜಕೀಯರಾಜ್ಯ

ಪ್ರಜ್ವಲ್ ರೇವಣ್ಣನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಸಿದ್ಧತೆ?

ಹಿಂಡಲಗಾ ಜೈಲಿನ ಮುಖ್ಯ ಅಧೀಕ್ಷಕರಿಗೆ ಅಧಿಕೃತ ಇ-ಮೇಲ್ ರವಾನೆ!ಯಾವುದೇ ಕ್ಷಣದಲ್ಲಿ ಎಸ್ಕಾರ್ಟ್ ಮೂಲಕ ಸ್ಥಳಾಂತರ ಸಾಧ್ಯತೆ!ಬೆಳಗಾವಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ...

ಜಿಲ್ಲೆಬೆಳಗಾವಿಬೆಳಗಾವಿ ನಗರಮನೋರಂಜನೆರಾಜಕೀಯರಾಜ್ಯ

ಅತೀ ಶೀಘ್ರದಲ್ಲೇ ಕರ್ನಾಟಕ ಸರ್ಕಾರದ ಸಂಪುಟದಲ್ಲಿ ಮಹಿಳಾ ಸಚಿವೆಯನ್ನು ನೋಡ್ತೀರಾ: ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮಹಿಳಾ ಸಚಿವರ ಸೇರ್ಪಡೆ...

ಜಿಲ್ಲೆಬೆಳಗಾವಿ ನಗರರಾಜಕೀಯರಾಜ್ಯ

ಕೈ ಸರ್ಕಾರದ ಒತ್ತಡಕ್ಕೆ ಮಣಿದು ಕೆಲಸ ಮಾಡಬೇಡಿ ಬಿಜೆಪಿ ನಿಯೋಗದಿಂದ ಪೊಲೀಸರಿಗೆ ಮನವಿ!

ಬೆಳಗಾವಿ: ಕಮಿಷನರ್ ಕಚೇರಿಗೆ ಬಿಜೆಪಿ ನಿಯೋಗ ಭೇಟಿಬೆಳಗಾವಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕಾಂಗ್ರೆಸ್ VS ಬಿಜೆಪಿ ನಡುವೆ ಎಸ್‌ಐಆರ್ ಲಡಾಯಿ — ಸಿಎಂ ಹೇಳಿಕೆಗೆ ಶಾಸಕ ಅಭಯ್ ಪಾಟೀಲ್ ತಿರುಗೇಟು!

ಬೆಳಗಾವಿ: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಎಸ್‌ಐಆರ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ತೀವ್ರಗೊಂಡಿದೆ. ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಹುನ್ನಾರ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಎಸ್ ಐ ಆರ್ ಬಿಜೆಪಿ ಡಾಕ್ಟರ್ ವಿರುದ್ಧ ಎಫ್ ಐ ಆರ್!

ಬೆಳಗಾವಿ: ಬೋಗಸ್ ಫಾರ್ಮ್ ಹಾಗೂ ನಕಲಿ ದಾಖಲಾತಿಗಳನ್ನು ಬಳಸಿ ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಗೊತ್ತುವಳಿ ಪಾಸ್! ಮಹಾಜನ್ ವರದಿ ಅಂತಿಮ!

ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ ಪಾಸ್ಮಹಾಜನ್ ವರದಿ ಅಂತಿಮ ಎಂದು ನಿರ್ಣಯ; ಎಂಇಎಸ್ ಸದಸ್ಯರಿಂದ ಸಭೆ ಬಹಿಷ್ಕಾರ!ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಕನ್ನಡ ಪರ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಪಾಲಿಕೆ ಸದಸ್ಯ ಹಾಗೂ ಮಹಿಳಾ ಅಧಿಕಾರಿ ನಡುವೆ ಮಾತಿನ ಚಕಮಕಿ!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿ ಹಾಗೂ ಪಾಲಿಕೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಾಲಿಕೆ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ನಡೆದ ಚರ್ಚೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ವಂದೇ ಮಾತರಂ ಗಲಾಟೆ!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಆರಂಭದಲ್ಲೇ ವಂದೇ ಮಾತರಂ ಹಾಡುವ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಸಭೆ...

ಕ್ರೈಂಜಿಲ್ಲೆಬೆಳಗಾವಿ ನಗರರಾಜಕೀಯರಾಜ್ಯ

ಬಣಜಿಗ ಬುದ್ಧಿಯಿಂದ ಕೈ ಮುಗೀತೇವೆ, ಕೇಳದಿದ್ರೆ ಪಂಚಮಸಾಲಿ ಕೊಡ್ಲಿ ತೆಗಿತೇವೆ!  ರಮೇಶ್ ಕತ್ತಿ ಸನ್ಸೇಷನಲ್ ಸ್ಪೀಚ್!

ಬೆಳಗಾವಿ: ಬೆಳಗಾವಿಯ ಗಾಂಧೀ ಭವನದಲ್ಲಿ ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ಮಾತನಾಡಿ, ಲಿಂಗಾಯತ ಸಮುದಾಯದ ವಿವಿಧ...

1 … 6 7 8 … 12
Page 7 of 12
error: Content is protected !!