ಬೆಳಗಾವಿಬೆಳಗಾವಿ ನಗರ

ಬೆಳಗಾವಿ:ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು!

ಬೆಳಗಾವಿ: ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ ಮರಾಠಾ ಮಂಡಲ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತ ಸಂಭವಿಸಿದ ಸಮಯದಲ್ಲಿ ಬೇರೆ ಯಾವುದೇ ವಾಹನ ಬಂದು ಡಿಕ್ಕಿ ಆಗದೇ ಇರುವುದು ಅದೃಷ್ಟ ಎನ್ನಲಾಗುತ್ತಿದೆ.
TV24 News Desk
the authorTV24 News Desk

Leave a Reply