Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಗೋಕಾಕ್ ನಲ್ಲಿ 2 ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ಗೋಕಾಕ : ಗೋಕಾಕ ಪುರಸಭೆಯ ವತಿಯಿಂದ ಸಾರ್ವಜನಿಕರಿಗಾಗಿ ಪ್ರಕಟಣೆಯೊಂದನ್ನು ಹೊರಡಿಸಲಾಗಿದೆ. ಶುಕ್ರವಾರ ದಿ.25-11-2022 ಹಾಗೂ ಶನಿವಾರ ದಿ.26-11-2022 ರಂದು ಗೋಕಾಕ ನಗರದಲ್ಲಿ ನೀರು ಸರಬರಾಜು ಇರುವುದಿಲ್ಲ. ಗೋಕಾಕ ನಗರದ ನೀರು ಪೂರೈಕೆ ಮಾಡುವ ಟ್ಯಾಂಕ್ ಶುದ್ದೀಕರಣ ಕಾರ್ಯ ಕೈಗೊಂಡಿರುವ ಕಾರಣ ಎರಡು ದಿನ ಗೋಕಾಕ ನಗರದಲ್ಲಿ ನೀರು ಸರಬರಾಜು ಇರುವುದಿಲ್ಲ, ನಾಗರಿಕರು ಸಹಕರಿಸಬೇಕೆಂದು ಎಂದು ಪುರಸಭೆಯ ಪ್ರಕಟಣೆಯಲ್ಲಿ ತಿಳಿಸಿದೆ.
TV24 News Desk
the authorTV24 News Desk

Leave a Reply

error: Content is protected !!