Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಮಹಾರಾಷ್ಟ್ರದಿಂದ ಕರ್ನಾಟಕಕ್ಜೆ ಸೇರಲು ಗಡಿ ಕನ್ನಡಿಗರ ನಿರ್ಧಾರ 

ಚಿಕ್ಕೋಡಿ:ಮಹಾರಾಷ್ಟ್ರದ ಗಡಿ ಭಾಗದಲ್ಲಿ   ಕನ್ನಡಿಗರೇ ಹೆಚ್ಚು ವಾಸ ಮಾಡುತ್ತಿರೋ ಅಕ್ಕಲಕೋಟ್ ತಾಲೂಕಿನ 44 ಕ್ಕೂ ಆಧಿಕ ಗ್ರಾಮಗಳ ಜನರಿಂದ ಕರ್ನಾಟಕ ಸೇರಲು ಗ್ರಾಮಗಳ ಮಂಡಲಗಳಲ್ಲಿ ಕರ್ನಾಟಕ ಸೇರಲು ಠರಾವು ಪಾಸ್ ಮಾಡಿದ್ದಾರೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿರೋ ಕನ್ನಡಿರು ಮಹಾರಾಷ್ಟ್ರದಿಂದ ನಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಕನ್ನಡಿಗರು ಇರೋ ಭಾಗದಲ್ಲಿ ಮಹರಾಷ್ಟ್ರ ಯಾವುದೇ ಅಭಿವೃದ್ದಿ ಮಾಡಿಲ್ಲಾ, ಹೀಗಾಗಿ ನಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಬೇಕೆಂದು ಅಕ್ಕಲಕೋಟೆ ಭಾಗದ ಜನತೆ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ‌.
TV24 News Desk
the authorTV24 News Desk

Leave a Reply

error: Content is protected !!