ದೇಶ

ದೇವಾಲಯಗಳಲ್ಲಿ ಮೊಬೈಲ್ ಬ್ಯಾನ  ಹೈಕೋರ್ಟ ಆದೇಶ

ಚೆನ್ನೈ: ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ  ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಆದೇಶಿಸಿದೆ.
ತಮಿಳುನಾಡಿನ ತೂತಿಕೋರಿನ್ ಜಿಲ್ಲೆಯ ತಿರುಚೆಂದೂರಿನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದೊಳಗೆ ಮೊಬೈಲ್ ಫೋನ್ ನಿಷೇಧಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಎಂ. ಸೀತಾರಾಮನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸುವ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ ಈ ಆದೇಶ ನೀಡಿದೆ.
TV24 News Desk
the authorTV24 News Desk

Leave a Reply