Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ಬೆಳಗಾವಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ :ಆರೋಪಿ ಬಂಧನ 

ಬೆಳಗಾವಿ:ಬಿ.ಕೆ. ಕಂಗ್ರಾಳಿಯ ಗ್ರಾಮವೊಂದರ 14 ವರ್ಷದ ಬಾಲಕಿ ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ  ಗುಜರಾತ್ ಮೂಲದ ನಿವಾಸಿ ಆಕಾಶ ದೋಂಡಿಯಾ (19)  ಅತ್ಯಾಚಾರ ವೆಸಗಿದ್ದಾನೆ.
ಬಾಲಕಿಯನ್ನು ಪುಸಲಾಯಿಸಿ ಸಲುಗೆ ಬೆಳೆಸಿದ ಆರೋಪಿ, ಗುಜರಾತಿಗೆ ಕರೆದೊಯ್ದು ಎರಡು ದಿನ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮರಳಿ ಬೆಳಗಾವಿಗೆ ಬಂದು ತಂದೆಗೆ ಫೋನ್ ಮಾಡಿದ ನಂತರ ವಿಷಯ ಗೊತ್ತಾಗಿದೆ.ಖಡೇಬಜಾರ್ ಎಸಿಪಿ ಚಂದ್ರಪ್ಪ ನೇತೃತ್ವದಲ್ಲಿ ವಿಶೇಷ ತಂಡ, ಆರೋಪಿಯನ್ನು ಬಂಧಿಸಿದೆ. ಕ್ಯಾಂಪ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!