Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
Uncategorized

ಭೀಕರ  ಅಪಘಾತ  ಸಿಪಿಐ ರವಿ ಉಕ್ಕುಂದ, ಪತ್ನಿ ಸ್ಥಳದಲ್ಲಿಯೇ ಸಾವು 

ಕಲಬುರಗಿ  ಲಾರಿಗೆ  ಕಾರು ಡಿಕ್ಕಿ ಹೊಡೆದ  ಪರಿಣಾಮ  ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲಿಯೇ ಸಾವನ್ನಪಿದ   ದುರ್ಘಟನೆ ಸಂಭವಿಸಿದೆ‌. ನೇಲೋಗಿ ಕ್ರಾಸ್ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ,   ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಸಿಪಿಐ ಇದು ರವಿ ಉಕ್ಕುಂದ (43) ಹಾಗೂ ಪತ್ನಿ ಮಧು ಪತ್ನಿ (40) ಸ್ಥಳದಲ್ಲೆ ದುರ್ಮರಣಕ್ಕೀಗಾಡಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಗಳ ಕಾರು  ಲಾರಿ   ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ನೇಲೋಗಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
TV24 News Desk
the authorTV24 News Desk

Leave a Reply

error: Content is protected !!