ಬೆಳಗಾವಿ

ಹೊಸ ಉಡುಪುಗಳೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡ ರಾಮದುರ್ಗ ಪೊಲೀಸರು 

ರಾಮದುರ್ಗ:ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೊಸ ವರ್ಷದ ಪ್ರಯುಕ್ತ ಎಸ್ ಎಂ ಕಾರಜೋಳ್ ಆರಕ್ಷಕ ಉಪ ನಿರೀಕ್ಷಕರು ಹಾಗೂ ಎಲ್ಲ ಪೊಲೀಸ್ ಸಿಬ್ಬಂದಿ ವರ್ಗದವರು ಸೇರಿ ಹೊಸ ವರ್ಷವನ್ನು ಹೊಸ ಉಡುಪುಗಳೊಂದಿಗೆ ಹೊಸ ವರ್ಷವನ್ನು ಆಚರಣೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರಕ್ಷಕ ಉಪನಿರೀಕ್ಷಕರು ಪಟ್ಟಣದ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಬಗ್ಗೆ ಸಿಬ್ಬಂದಿಗಳಿಗೆ ತಿಳಿಹೇಳಿದರು.ಠಾಣೆಯಲ್ಲಿ ಹೊಸ ವರ್ಷವನ್ನು ಆಚರಿಸಿಕೊಂಡರು.
TV24 News Desk
the authorTV24 News Desk

Leave a Reply