ಚಿಕ್ಕೋಡಿ: ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಲಗಮಣ್ಣಾ ನಾಯಕ್ ಮತ್ತು ಶೀಲಾ ಲಗಮಣ್ಣ ನಾಯಕ ರವರ ಮಗಳು ಸ್ನೇಹಾ ನಾಯಕ್ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ ಆಯ್ಕೆಯಾಗಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವತಿಯಿಂದ ಸತ್ಕರಿಸಲಾಯಿತು.ಸಾಧನೆಗೈದ ಕಾನಸ್ಟೆಬಲ್ ಪುತ್ರಿ ಹಾಗೂ ಆಕೆಯ ತಂದೆ ತಾಯಿಯನ್ನು ಕಚೇರಿಗೆ ಕರೆಸಿ ಸನ್ಮಾನಿಸುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಆದರ್ಶ ಕೆಲಸ ಮಾಡಿದ್ದಾರೆ.
tv24plus.in > Blog > ಜಿಲ್ಲೆ > ಬೆಳಗಾವಿ > ತನ್ನ ಸಾಧನೆಯಿಂದ ಪಾಲಕರಿಗೆ ಸನ್ಮಾನ ಮಾಡಿಸಿದ ಮಗಳು