ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ಕೋರ್ಟ್ ಜಡ್ಜ್ ಜಾಮೀನು ನೀಡಿದ್ದಾರೆ. ಪಿಎಸ್ಐ ನೇಮಕಾತಿ ಹಗರಣದಲ್ಲಿ ಈವರೆಗೆ 36 ಜನರಿಗೆ ಜಾಮೀನು ಸಿಕ್ಕಿದೆ. ಎಂಟು ಅಭ್ಯರ್ಥಿಗಳು,ಮೂವರು ಪೊಲೀಸ್ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು ಸೇರಿ 26 ಜನರಿಗೆ ಜಾಮೀನು ಮಂಜೂರು ಮಾಡಲಾಗಿದೆ.
tv24plus.in > Blog > ಕಲಬುರ್ಗಿ > ಪಿಎಸ್ ಐ ಹಗರಣದ ರೂವಾರಿ ದಿವ್ಯಾ ಸೇರಿ 26 ಮಂದಿಗೆ ಜಾಮೀನು
the authorTV24 News Desk
All posts byTV24 News Desk
Leave a reply
You Might Also Like
ಬಸ್-ಬೈಕ್ ಡಿಕ್ಕಿ ಇಬ್ಬರ ಸಾವು..!
TV24 News DeskJanuary 12, 2024
ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ 13 ಜನರ ಬಂಧನ..!
TV24 News DeskOctober 29, 2023
ಗ್ರಾಪಂ ಅಧ್ಯಕ್ಷನ ಕೊಚ್ಚಿ ಬರ್ಬರವಾಗಿ ಕೊಲೆ..!
TV24 News DeskOctober 13, 2023