ಬೆಳಗಾವಿಬೆಳಗಾವಿ ನಗರ

ಸಿಡಿ ಪ್ರಕರಣ:ನನ್ನ ಬಳಿ 128 ಸಾಕ್ಷ್ಯಗಳಿವೆ ರಮೇಶ್ ಜಾರಕಿಹೊಳಿ   

ಬೆಳಗಾವಿ:ಖಾಸಗಿ ಹೋಟೆಲ್​ನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನನ್ನು ಟಾರ್ಗೆಟ್ ಮಾಡಿ ನನ್ನನ್ನು ಹೊಡೆದರಲ್ಲ ಡಿಕೆಶಿ. ಕಳೆದ ಒಂದೂವರೆ ವರ್ಷದಿಂದ ನಾನು ಕಾಯುತ್ತಿದ್ದೇನೆ. ರಾಜಕಾರಣ ಮಾಡಲು ಡಿ.ಕೆ.ಶಿವಕುಮಾರ್​ ನಾಲಾಯಕ್​. ನನ್ನ ಬಳಿ 128 ಸಾಕ್ಷ್ಯಗಳಿವೆ, ಯಾವುದನ್ನೂ ಬಿಡುಗಡೆ ಮಾಡಲ್ಲ. ಎಲ್ಲವನ್ನೂ ಸಿಬಿಐ ತನಿಖೆಗೆ ವಹಿಸುವಂತೆ ಕೇಳುತ್ತೇನೆ ಎಂದು ಹೇಳಿದರು
TV24 News Desk
the authorTV24 News Desk

Leave a Reply