ಸವದತ್ತಿ: ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಗೋರ್ ಬಂಜಾರಾ ಸಮುದಾಯದ ಆರಾಧ್ಯ ದೈವ ರಾದ ಸಂತ ಶ್ರೀ ಸೇವಾಲಾಲ್ ಮಹಾರಾಜರ 284ನೇ ಜಯಂತೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು ಇತ್ತೀಚಿಗೆ ಯಲ್ಲಮ್ಮನ ಗುಡ್ಡದಲ್ಲಿ ಶ್ರೀ ಸೇವಾಲಾಲ್ ಮಹಾರಾಜರ ಭಾವಚಿತ್ರವನ್ನು ಭವ್ಯ ಮೆರವಣಿಗೆ ಮಾಡುವ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಸೇರಿದಂತೆ ವಿವಿಧ ನೃತ್ಯಗಳು ವಿಶೇಷವಾಗಿತ್ತು. ಯಲ್ಲಮ್ಮನ ಗುಡ್ಡದ ಬಂಜಾರಾ ಸಮುದಾಯದ ಎಲ್ಲಾ ಮುಖಂಡರು ಹಾಗೂ ಗ್ರಾಮದ ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
tv24plus.in > Blog > ಜಿಲ್ಲೆ > ಬೆಳಗಾವಿ > ಯಲ್ಲಮ್ಮನ ಗುಡ್ಡದಲ್ಲಿ ಸಂತ ಸೇವಾಲಾಲ್ ಮಹಾರಾಜರ 284ನೇ ಜಯಂತಿ ಆಚರಣೆ
the authorTV24 News Desk
All posts byTV24 News Desk
Leave a reply









