ಬೆಂಗಳೂರು: ಕರ್ನಾಟಕದ 224 ಕ್ಷೇತ್ರಗಳ್ಳಲ್ಲೂ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ ಮಾಡಲು ಮುಂದಾಗಿದೆ. ಈಗಾಗಲೇ 2 ಹಂತದ’ ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಆಪ್ ಇದೀಗ ಅಭ್ಯರ್ಥಿಗಳ ೩ನೇ ಪಟ್ಟಿ ಬಿಡುಗಡೆ ಮಾಡಿದೆ. ದೆಹಲಿಯ ಸಿಎಂ ಅರವಿಂದ ಕೇಜ್ರಿವಾಲ ನೀಡುತ್ತಿರುವ ನೀಡುತ್ತಿರುವ ಜನಪರ ಆಡಳಿತವನ್ನು ರಾಜ್ಯದಲ್ಲಿಯೂ ನೀಡುತ್ತೇವೆ ಎಂಬ ಭರವಸೆಯೊಂದಿಗೆ ಆಪ್ ಜನರ ಬಳಿ ಮತ ಯಾಚನೆ ಮಾಡುತ್ತಿದೆ. ಅದರ ಅಂಗವಾಗಿ ೩ ನೇ ಅಭ್ಯರ್ಥಿಗಳ ಪಟ್ಟಿ ಸಹ ಬಿಡುಗಡೆ ಮಾಡಿದೆ .
28 ಕ್ಷೇತ್ರಗಳಿಗೆ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಗಳ ೩ನೇ ಪಟ್ಟಿ ಈ ಕೆಳಗಿನಂತಿದೆ