ಬೆಳಗಾವಿ

ರಾಮದುರ್ಗದಲ್ಲಿ 1.54 ಕೋಟಿ ವಶ

ಬೆಳಗಾವಿ: ರಾಮದುರ್ಗದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ.ಗಳನ್ನು ಪೊಲೀಸರು ಹಾಗೂ ಚುನಾವಣಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.ರಾಮದುರ್ಗ ಚೆಕ್ ಪೋಸ್ಟ ನಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದಾಗ ಈ ಹಣ ಪತ್ತೆಯಾಗಿದೆ. ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
TV24 News Desk
the authorTV24 News Desk

Leave a Reply