Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಡಾ ವಿಶ್ವನಾಥ. ಪಾಟೀಲ

ಬೈಲಹೊಂಗಲ- ಕರ್ನಾಟಕ ವಿಧಾನ ಸಭೆ ಚುನಾವಣೆ ಬೈಲಹೊಂಗಲ ಮತಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ  ಡಾ ವಿಶ್ವ ನಾಥ ಪಾಟೀಲ ಅವರು ಕುಟುಂಬ ಸಮೇತ ಮತ ಚಲಾಯಿಸಿದರು.
    ತಾಲೂಕಿನ ಲಿಂಗದಳ್ಳಿ ಗ್ರಾಮದ ಮತಗಟ್ಟೆ ಕೇಂದ್ರದಲ್ಲಿ ಮತದಾರರ ಭಾಂದವರೊಂದಿಗೆ ಸರತಿ ಸಾಲಿನಲ್ಲಿ ನಿಂತು ಕುಟುಂಬ ಸಮೇತ ಬಂದು ತಮ್ಮ ಹಕ್ಕನ್ನು ಚಲಾಯಿಸಿದರು. ಪತ್ನಿ ಪ್ರೀತಿ ಪಾಟೀಲ, ಪುತ್ರರಾದ ಅಮಿತ ಡಾ ಆದಿತ್ಯ ಹುರುಪು ಹುಮ್ಮಸ್ಸಿನಿಂದ ಮತ ಚಲಾಯಿಸಿದರು
TV24 News Desk
the authorTV24 News Desk

Leave a Reply

error: Content is protected !!