Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿರಾಜ್ಯ

ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಸನ್ಮಾನ 

ಬೆಂಗಳೂರು: ನೂತನ ಸಚಿವರಾಗಿ ಆಯ್ಕೆಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರನ್ನು ಪಂಚಮಸಾಲಿ ಗುರುಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಬೆಂಗಳೂರಿನಲ್ಲಿ ಸತ್ಕರಿಸಿ ಆಶೀರ್ವದಿಸಿದ್ದಾರೆ.
ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಅವರು ಸತ್ಕರಿಸಿ ಆಶೀರ್ವಾದ ಪಡೆದರು.ಈ ಸಂಧರ್ಭದಲ್ಲಿ ಹುಕ್ಕೇರಿ ತಾಲೂಕು ಪಂಚಮಸಾಲಿ ಕಾರ್ಯಾಧ್ಯಕ್ಷ ರವೀಂದ್ರ ಜಿಂಡ್ರಾಲಿ, ಹುಕ್ಕೇರಿ ತಾಲೂಕಿನ ಯುವ ಘಟಕದ ಅಧ್ಯಕ್ಷ ವಿನಯ ಪಾಟೀಲ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
TV24 News Desk
the authorTV24 News Desk

Leave a Reply

error: Content is protected !!