ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು ರಾಜ್ಯಾದ್ಯಂತ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಶಕ್ತಿ ಯೋಜನೆ ಎರಡನೇ ದಿನಕ್ಕೆ ಕಾಲಿಟ್ಟು ಮಹಿಳೆಯರು, ಯುವತಿಯರು, ವಿದ್ಯಾರ್ಥಿಗಳು ಹಣ ಖರ್ಚು ಮಾಡದೆ ಓಡಾಡುತ್ತಿದ್ದಾರೆ. ಬಹುತೇಕ ಕೆಎಸ್ಆರ್ಟಿಸಿ, ಸರ್ಕಾರಿ ಬಸ್ಗಳು ಫುಲ್ ಆಗಿದ್ದು ಖಾಸಗಿ ಬಸ್ಗಳು ಖಾಲಿ ಖಾಲಿಯಾಗಿವೆ. ಸರ್ಕಾರದ ಫ್ರೀ ಬಸ್ ಯೋಜನೆಗೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ.
tv24plus.in > Blog > ರಾಜ್ಯ > ಫ್ರೀ ಬಸ್ ಮಹಿಳೆಯರು ಫುಲ್ ಖುಷ್







