Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ಬೆಳಗಾವಿ ಉದ್ಯಮಬಾಗದ ಯುವತಿ ನಾಪತ್ತೆ 

ಬೆಳಗಾವಿ: ಉದ್ಯಮಬಾಗದ ರೋಹಿದಾಸ ನಗರದ ಯುವತಿ ಕಾಣೆಯಾಗಿದ್ದಾಳೆ ಎಂದು ಯುವತಿಯ ಪೋಷಕರು ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವತಿಯ ಹೆಸರು ಆಕೃತಿ ಸತೀಶ ಸುರುಟೆಕರ ವಯಸ್ಸು 17 ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರಿಗೂ ಹೇಳದೆ ಮನೆ ಬಿಟ್ಟು ಹೋಗಿದ್ದಾಳೆಂದು ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ. ಮೈಮೇಲೆ ಗುಲಾಬಿ ಬಣ್ಣದ ಸ್ವೆಟರ್ ನೀಲಿ ಬಣ್ಣದ ಜೀನ್ಸ್ ಧರಿಸಿದ್ದಾಳೆ ಪೊಲೀಸರು ಯುವತಿಯ ಶೋಧಕಾರ್ಯ ಆರಂಭಿಸಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!