Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ಎಸ ಎಸ ಎಲ್ ಸಿ ವಿದ್ಯಾರ್ಥಿಯ ಬರ್ಬರ ಕೊಲೆ

ಬೆಳಗಾವಿ ಮುಚ್ಚಂಡಿ ಗ್ರಾಮದ ಸಮೀಪ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು ದುಷ್ಕರ್ಮಿಗಳು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಕೊಲೆಯಾದ್ ವಿದ್ಯಾರ್ಥಿ ಪ್ರಜ್ವಲ್ ಶಿವಾನಂದ ಕರಿಗಾರ ಖಾಸಗಿ ಶಾಲೆಯಲ್ಲಿ ೧೦ನೇ ತರಗತಿಯ ವಿದ್ಯಾರ್ಥಿ ಶಾಲಾ ಸಮವಸ್ತ್ರದಿಂದ ಗುರುತಿಸಲಾಗಿದೆ.

ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಆದರೆ ನಿನ್ನೆ ರಾತ್ರಿ ದುಷ್ಕ್ರಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಘಟನಾ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿ

TV24 News Desk
the authorTV24 News Desk

Leave a Reply

error: Content is protected !!