ಸವದತ್ತಿ :ಹಾಸ್ಟೆಲ್ ನಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಯರಗಟ್ಟಿಯ ತಲ್ಲೂರ ಗ್ರಾಮದ ಬಿಸಿಎಂ ಹಾಸ್ಟೆಲ್ ನಲ್ಲಿ ನಡೆದಿದೆ.
ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಗಣೇಶ ಸೋಮಪ್ಪ ಪೂಜೇರ ( 15 ) ಎಂದು ಗುರುತಿಸಲಾಗಿದೆ. ತಲ್ಲೂರಿನ ಬಸವೇಶ್ವರ ಯುವಕ ಮಂಡಳ ಪ್ರೌಢ ಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.







