ಬಾಗಲಕೋಟೆ: ಬೇವಿನಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಾಂತ ತಿಮ್ಮಾಪುರೆ ಹಾಗೂ ರಾಂಪುರ ಗ್ರಾಮ ಪಂಚಾಯಿತಿ ಪಿಡಿಒ ಮುದಕಪ್ಪ ತೇಜಿ ಲೋಕಾಯುಕ್ತ ಬಲೆಗೆ ಬಿದ್ದವರು
ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
.ಬೇವಿನಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಾಂತ ತಿಮ್ಮಾಪುರೆ ಹಾಗೂ ರಾಂಪುರ ಗ್ರಾಮ ಪಂಚಾಯಿತಿ ಪಿಡಿಒ ಮುದಕಪ್ಪ ತೇಜಿ ಲೋಕಾಯುಕ್ತ ಬಲೆಗೆ ಬಿದ್ದವರು.