Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಜಿಲ್ಲೆಬೆಳಗಾವಿ

ನಡು ರಸ್ತೆಯಲ್ಲಿ ಮಹಿಳೆಗೆ ಚಾಕುವಿನಿಂದ ಹಿರಿತ..!

ಘಟಪ್ರಭಾ:ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ವ್ಯಕ್ತಿ ಒಬ್ಬ ಚಾಕುವಿನಿಂದ ಮಾರನಾಂತಿಕ ಹಲ್ಲೆ ಮಾಡಿದ ಘಟನೆ ಇಂದು ಘಟಪ್ರಭಾ ನಗರದಲ್ಲಿ ನಡೆದಿದೆ. ಚಾಕುವಿನಿಂದ ಹಿರಿತಗೊಳಗಾಗಿದ್ದ ಮಹಿಳೆ ಸಾವು ಬದುಕಿ ನಡುವೆ ಹೋರಾಟ ನಡೆಸಿದ್ದಾಳೆ. ಹಲ್ಲೆಗೊಳಗಾದ ಮಹಿಳೆ ನಯನ ಪ್ರವೀಣ್ ಶೆಟ್ಟಿ ಎಂದು ಗುರುತಿಸಲಾಗಿದೆ ಮತ್ತು ಕೊಲೆಗೆ ಯತ್ನಿಸಿದ ವ್ಯಕ್ತಿಯನ್ನು ಮಲ್ಲಿಕಾರ್ಜುನ್ ಕುಂಬಾರ್ ಎಂದು ತಿಳಿದುಬಂದಿದೆ. ಮಹಿಳೆಗೆ ಚಾಕುವಿನಿಂದ ಹಿಡಿದು ತಾನು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮುಂದಿನ ತನಿಖೆಯನ್ನು ಸ್ಥಳೀಯ ಪೊಲೀಸರು ಮುಂದುವರಿಸಿದ್ದಾರೆ.

TV24 News Desk
the authorTV24 News Desk

Leave a Reply

error: Content is protected !!