Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಕಲಬುರ್ಗಿ

ಗ್ರಾಪಂ ಅಧ್ಯಕ್ಷನ ಕೊಚ್ಚಿ ಬರ್ಬರವಾಗಿ ಕೊಲೆ..! 

ಕಲಬುರಗಿ: ಗ್ರಾಪಂ ಅಧ್ಯಕ್ಷನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ.
ಮದರಾ ಬಿ. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಗೌಡಪ್ಪಗೌಡ ಪಾಟೀಲ್(50) ಎನ್ನುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಗೌಡಪ್ಪಗೌಡ, ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಿವಾಸಿಯಾಗಿದ್ದು, ಹಳೇ ವೈಷಮ್ಯ ಹಿನ್ನೆಲೆ ಗೌಡಪ್ಪಗೌಡನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಯ, ಪೊಲೀಸರು ತನಿಖೆ ನಡೆಸಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!