Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಅರಭಾವಿಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ನಿಧನ ..! 

ಮೂಡಲಗಿ : ತಾಲೂಕಿನ ಅರಭಾವಿಮಠದ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.
ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ (64), ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಗೋಕಾಕ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಗೋಕಾಕದ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ನಿಧನರಾಗಿದ್ದಾರೆ.ಸ್ವಾಮೀಜಿ ನಿಧನದಿಂದ ಅಪಾರ ಭಕ್ತ ಸಮೂಹ ಶೋಕಸಾಗರಲ್ಲಿ ಮುಳುಗಿದೆ.
TV24 News Desk
the authorTV24 News Desk

Leave a Reply

error: Content is protected !!